ಬೇರೆ ರಾಜ್ಯಗಳಲ್ಲೂ ಸದ್ದು ಮಾಡುತ್ತಿರುವ 40% ಕಮಿಷನ್

ಕರ್ನಾಟಕದಲ್ಲಿ 40% ಕಮಿಷನ್ ಆದರೆ ಕೇರಳದಲ್ಲಿ 80% ಎಂದ ಚೆನ್ನಿತ್ತಲಮಹಾರಾಷ್ಟ್ರದಲ್ಲಿ 100% ಕಮಿಷನ್‌ ಎಂದು ಟೀಕಿಸಿದ ಸಂಜಯ್‌ ರಾವುತ್ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಭಾರಿ ಸದ್ದು ಮಾಡಿದ್ದ 40% ಕಮಿಷನ್‌ ವಿಚಾರ ಇದೀಗ...

ರಾಜ್ಯದಲ್ಲಿ ಮತ್ತೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ; ಇದು 40% ಸರ್ಕಾರಕ್ಕೆ ಸಾಕ್ಷಿ: ಕೆ ಸಿ ವೇಣುಗೋಪಾಲ್

ಬಿಬಿಎಂಪಿ ಅಧಿಕಾರಿಯೇ ಇಷ್ಟೊಂದು ಭ್ರಷ್ಟಾಚಾರ ಮಾಡಿರುವಾಗ ಸರ್ಕಾರದ ಕಥೆ ಏನು?40% ಭ್ರಷ್ಟಾಚಾರದ ಮುಖ್ಯಸ್ಥ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಬಿಎಂಪಿ ಉಸ್ತುವಾರಿಸಹಾಯಕ ನಿರ್ದೆಶಕ ಅಧಿಕಾರಿಯೇ ಇಷ್ಟೊಂದು ಭ್ರಷ್ಟಾಚಾರ ಮಾಡಬಹುದಾದರೆ, ಇನ್ನು ಸರ್ಕಾರದ ಉನ್ನತ ಹಂತದಲ್ಲಿರುವವರು...

ಈ ದಿನ ಸಂಪಾದಕೀಯ | ಇದು ಡಬಲ್ ಎಂಜಿನ್ ಸರ್ಕಾರವಲ್ಲ, ಎರಡು ನಾಲಗೆಯ ಸರ್ಕಾರ

ಬೆಲೆ ಏರಿಕೆ, ಭ್ರಷ್ಟಾಚಾರ, ವಂಶ ಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡದ ಮೋದಿ; ಗೋಧ್ರಾ ಹತ್ಯಾಕಾಂಡದ ಬಿಬಿಸಿ ವರದಿಗೆ, ಅದಾನಿ ಹಗರಣಕ್ಕೆ, ಪುಲ್ವಾಮಾ ದುರಂತಕ್ಕೆ ಉತ್ತರಿಸದ ಮೋದಿ; ಕೇವಲ ಮತಗಳಿಗಾಗಿ `ಅಮೃತಕಾಲ’ದ ಬಗ್ಗೆ ಮಾತನಾಡಿದರೆ,...

ಧಾರವಾಡ | ಶೆಟ್ಟರ್ ಕಾಂಗ್ರೆಸ್ ಸೇರಿದ್ದು ಆನೆಬಲ ಬಂದಂತಾಗಿದೆ: ಕೆಪಿಸಿಸಿ ರಾಜ್ಯ ವಕ್ತಾರ ನೀರಲಕೇರಿ

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ40% ಕಮಿಷನ್ ಸರ್ಕಾರದಿಂದ ಜಗದೀಶ್ ಶೆಟ್ಟರ್ ತುಳಿತಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ಹಾಗೂ ಸಜ್ಜನ, ಜನಾನುರಾಗಿಯಾದ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು...

ಜನಪ್ರಿಯ

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

Tag: Commission of 40% Govt