ತನಿಖೆಯ ಸಮಯದಲ್ಲಿ ಆರೋಪಗಳನ್ನು ದೃಢೀಕರಿಸಲಾಗಿಲ್ಲ. ಸೀಮಿತ ಸಮಯದ ಚೌಕಟ್ಟಿನೊಳಗೆ ಯಶಸ್ವಿ ಕ್ರೀಡಾಕೂಟವನ್ನು ಆಯೋಜಿಸಲು, ಉತ್ತಮ ಸೇವೆಗಳನ್ನು ನೀಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣತಿ ಹೊಂದಿರುವ ಕೆಲವೇ ಕೆಲವು ಸೇವಾ ಪೂರೈಕೆದಾರರನ್ನು ನೇಮಿಸಿಕೊಳ್ಳಲು ಪ್ರಮಾಣಿತ ಕಾರ್ಯವಿಧಾನವನ್ನು...
2010ರ ಕಾಮನ್‌ವೆಲ್ತ್ ಕ್ರೀಡಾಕೂಟದ ಆಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣವನ್ನು ಮುಕ್ತಾಯಗೊಳಿಸಲು (ರದ್ದು) ದೆಹಲಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿದೆ. ಕೋರ್ಟ್ ವರದಿ ಸ್ವೀಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ನೇತೃತ್ವದ...