ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ‘ಅಂತಿಮ ಮೊಳೆ’? 2014ರ ನೀತಿಗೆ ಮಹಾಯುತಿ ಸರ್ಕಾರದ ಎಳ್ಳುನೀರು!

ಮಹಾರಾಷ್ಟ್ರದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಸ್ಲಿಮರಿಗೆ 5% ಮೀಸಲಾತಿ ನೀಡುವ ನೀತಿಯನ್ನು ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ರದ್ದುಗೊಳಿಸಿದೆ. ಸರ್ಕಾರದ ಧೋರಣೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ‘ಅಲ್ಪಸಂಖ್ಯಾತ ವಿರೋಧಿ’ ಕೃತ್ಯವೆಂದು...

ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಪಹಲ್ಗಾಮ್‌ ಭಯೋತ್ಪಾದಕ ಕೃತ್ಯ ಎಸಗಿದವರ ಮತ್ತು ಅದರ ಹಿಂದೆ ಇರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕ ದಾಳಿಗೆ ಭದ್ರತಾ ಮತ್ತು ಗುಪ್ತಚರ ವೈಫಲ್ಯವೂ ಕಾರಣ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು....

ಲವ್ ಜಿಹಾದ್ ಭ್ರಾಂತಿ: ಕೋರ್ಟ್‌ನಲ್ಲಿ ಅಂತರ್‌ ಧರ್ಮೀಯ ದಂಪತಿ ಮೇಲೆ ವಕೀಲರಿಂದ ಹಲ್ಲೆ

ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್‌ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ 'ಲವ್‌ ಜಿಹಾದ್‌' ನಡೆಸುತ್ತಿದ್ದಾನೆಂದು ಆರೋಪಿಸಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Communal Hate