ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಬರ್ಬರವಾಗಿ ಹತ್ಯೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಆಕ್ರೋಶ ಭುಗಿಲೆದ್ದಿದೆ. ಮಂಗಳೂರು, ಬಂಟ್ವಾಳ, ಸುರತ್ಕಲ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತದಾದ್ಯಂತ ಮುಸ್ಲಿಂ ವಿರೋಧಿ ದ್ವೇಷ, ಹಲ್ಲೆ ಘಟನೆಗಳಲ್ಲಿ ತೀವ್ರ ಏರಿಕೆ ದಾಖಲಾಗಿದೆ. "ಪಹಲ್ಗಾಮ್ ದಾಳಿಯ ಬಳಿಕ ಮೇ 8ರ...
ಮಂಗಳೂರಿನಲ್ಲಿ ಮೂರೇ ದಿನಗಳಲ್ಲಿ ಎರಡು ಹತ್ಯೆಗಳು ನಡೆದಿವೆ. ಕೇರಳ ಮೂಲದ ಮುಸ್ಲಿಂ ವಲಸೆ ಕಾರ್ಮಿಕನನ್ನು ಹಿಂದುತ್ವವಾದಿ ಗುಂಪೊಂದು ಹೊಡೆದು ಕೊಂದ ಮೂರೇ ದಿನಗಳಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ...
ನಿಮ್ಮ ಧರ್ಮದ ಜನರು ನನ್ನ ಧರ್ಮದ ಜನರನ್ನು ಕೊಲ್ಲುತ್ತಿದ್ದಾರೆ, ನೀವು ಕೊಲೆಗಾರರು. ಹಿಂದುಗಳು ನಿಮ್ಮ ಗಂಡನನ್ನು ಕೊಲ್ಲುತ್ತಾರೆ ಎಂದು ವೈದ್ಯೆ ಮುಸ್ಲಿಂ ಗರ್ಭಿಣಿಯರನ್ನು ಉದ್ದೇಶಿಸಿ ಕೋಮುದ್ವೇಷದ ಮಾತನಾಡಿರುವ, ಬೆದರಿಕೆ ಹಾಕಿರುವ ಘಟನೆ ಕೋಲ್ಕತ್ತಾದಲ್ಲಿ...
ಉತ್ತರಾಖಂಡದ ರುದ್ರಪುರ ಪಟ್ಟಣದಲ್ಲಿದ್ದ 50 ವರ್ಷ ಹಳೆಯದಾದ ದರ್ಗಾವನ್ನು ರಾತ್ರೋರಾತ್ರಿ ಕೆಡವಲಾಗಿದೆ. ಮಂಗಳವಾರ ನಡುರಾತ್ರಿ ಬುಲ್ಡೋಜರ್‌ಗಳ ಮೂಲಕ ದರ್ಗಾವನ್ನು ಉರುಳಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದಲ್ಲಿ ದರ್ಗಾವನ್ನು ನೆಲಸಮಗೊಳಿಸಿರುವುದರ ಹಿಂದೆ ರಾಜಕೀಯ ದುರುದ್ದೇಶಗಳು ಮತ್ತು...