ಡಾಕ್ಟರ್ ಎಚ್ ಎಸ್ ಅನುಪಮಾ ಸಂದರ್ಶನ | ‘ಇಲ್ರ ಅಮ್ಮಾ ಏನೂ ಆಗೂದಿಲ್ಲ’ ಅಂತ ಆ ಗರ್ಭಿಣಿ ನಮಗೇ ಧೈರ್ಯ ಹೇಳಿದ್ಲು!

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)ಡಾಕ್ಟರ್ ಎಚ್ ಎಸ್ ಅನುಪಮಾ… ವೈದ್ಯೆ, ಬರಹಗಾರ್ತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಸೇರಿದಂತೆ ಹಲವು...

ವರ್ತಮಾನ | ಮಣಿಪುರ, ಹರ್ಯಾಣ ಹಿಂಸಾಚಾರ; ದೇಶದ ಮಹೋನ್ನತ ನಾಯಕರು ನಿಜಕ್ಕೂ ಮಾಡಿದ್ದೇನು?

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)ಒಬ್ಬರು ನಾಯಕರು ಚುನಾವಣಾ ತಂತ್ರಗಾರಿಕೆಯ ಚಾಣಕ್ಯ, ಸಮಸ್ಯೆ ನಿವಾರಿಸುವಲ್ಲಿ ಎತ್ತಿದ ಕೈ ಇತ್ಯಾದಿ. ಇನ್ನೊಬ್ಬ ನಾಯಕರಂತೂ, ವಿಶ್ವದ...

ಗದಗ | ಸಮೀರ, ನಬಿಸಾಬ ಕುಟುಂಬಕ್ಕೂ ಪರಿಹಾರ ನೀಡಿ: ಸಾಹಿತಿ ಬಸವರಾಜ್ ಸೂಳಿಬಾವಿ

ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...

ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಎಂದರೆ ಬಿಜೆಪಿಗೆ ಯಾಕೆ ನೋವು: ಸಿದ್ದರಾಮಯ್ಯ

ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ಎಂದು ಮಾಜಿ...

ರಾಮ ನವಮಿ ಸಂಘರ್ಷ | ಪ.ಬಂಗಾಳದ ಹೂಗ್ಲಿಯಲ್ಲಿ ಮತ್ತೆ ಕೋಮು ಹಿಂಸಾಚಾರ

ರಿಶ್ರಾದಲ್ಲಿ ರಾಮ ನವಮಿ ಹೊಸ ಸಂಘರ್ಷಪ್ರದೇಶದಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯಪಶ್ಚಿಮ ಬಂಗಾಳದ ಮತ್ತೆ ರಾಮ ನವಮಿ ಸಂಘರ್ಷ ಭುಗಿಲೆದ್ದಿದೆ. ರಾಜ್ಯದ ಹೂಗ್ಲಿ ಜಿಲ್ಲೆಯ ರಿಶ್ರಾ ಪ್ರದೇಶದಲ್ಲಿ ಸೋಮವಾರ (ಏಪ್ರಿಲ್ 3) ತಡರಾತ್ರಿ ಕೋಮು...

ಜನಪ್ರಿಯ

ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ

ಹತ್ತು ವರ್ಷಗಳಲ್ಲಿ ಅಚ್ಚೇ ದಿನ್ ತರಲಾಗದ ಮೋದಿಯವರು, ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳಿನ...

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...

ವಿಜಯಪುರ | ಲೋಕಸಭಾ ಚುನಾವಣೆ; ಅಂತಿಮ ಕಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ...

Tag: Communal Violence