ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...
ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ...
ಪ್ರವೇಶ: ‘ಮೈಸೂರು ರಾಜ್ಯ’ವು ಅಧಿಕೃತವಾಗಿ ‘ಕರ್ನಾಟಕ ರಾಜ್ಯ’ವಾದ ನಂತರದ ಐವತ್ತು ವರ್ಷಗಳಲ್ಲಿ ‘ಬಲಪಂಥೀಯ ಶಕ್ತಿ’ಗಳ ಬಲವೃದ್ಧಿಯ ಮಾಪನವನ್ನು, ವರ್ತಮಾನದ ಸನ್ನಿವೇಶದ ಕಣ್ಣೋಟದಲ್ಲಿ ಮಾಡಬೇಕಾದ್ದು ಅನಿವಾರ್ಯವೇ. ಆದರೆ ವರ್ತಮಾನದ ಕರ್ನಾಟಕದಲ್ಲಿ, ತೀವ್ರ ಬಲಪಂಥದ ಸಂಘಟನೆಗಳ...
ಟಿಎಂಸಿ ತನ್ನ ರಾಜಕೀಯ ಸಂಘರ್ಷದಲ್ಲಿ ಬಿಜೆಪಿಗೆ ಅವಕಾಶ ನೀಡಬಾರದೆಂದು ರಾಮ ನವಮಿಯನ್ನು ಆಕ್ರಮಣಕಾರಿಯಾಗಿ ಬೆಂಬಲಿಸುತ್ತಿದೆ. ಬಂಗಾಳದ ಇತಿಹಾಸದಲ್ಲಿ ರಾಮ ನವಮಿಗಾಗಿ ಸಾರ್ವತ್ರಿಕ ರಜೆ ಘೋಷಿಸಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ಟಿಎಂಸಿ ಕೂಡ ಅದನ್ನೇ...
ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು...