BJP ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

ಹಣಕಾಸು ಅಕ್ರಮ, ಅವ್ಯವಹಾರ ಸಂಬಂಧ ಕಾಂಗ್ರೆಸ್‌ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಗಳು ಆಧಾರ ರಹಿತ ಎಂದು ಹೇಳಿರು ಕಾಂಗ್ರೆಸ್‌, ನಾರಾಯಣಸ್ವಾಮಿ...

ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

"ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು" ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ...

ತುಮಕೂರು | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ತುಮಕೂರಿನ ಸಿದ್ಧಗಂಗಾ ಮಠದ ಸಮೀಪದ ಬಂಡೆಪಾಳ್ಯದ ಬಳಿ ಸೋಮವಾರ (ಮಾ.3) 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆ ಪಡೆದಿರುವ...

ಹುಲಿ ಉಗುರು ಧರಿಸಿರುವ ಆರೋಪ; ನಟ ಜಗ್ಗೇಶ್ ವಿರುದ್ಧ ದೂರು

ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು...

ಜನಪ್ರಿಯ

ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು...

ದಾಂಡೇಲಿ, ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ನವೆಂಬರ್.20ರಂದು ವಿದ್ಯುತ್ ವ್ಯತ್ಯಯ

ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ವಿವಿಧೆಡೆ 11 ಕೆ.ವಿ ವಿದ್ಯುತ್ ಮಾರ್ಗ...

ತ್ರಿಪಕ್ಷೀಯ ಶೃಂಗಸಭೆ: ‘ಶಾಂತಿಯತ್ತ ಘೋಷಣೆ’ಗೆ ಸಹಿ ಹಾಕಿದ ಟ್ರಂಪ್, ಕ್ಸಿ, ಪುಟಿನ್; ಜಾಗತಿಕ ಸ್ಥಿರತೆಗೆ 4 ಪ್ರತಿಜ್ಞೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ ಸಂಕೋಲೆಯೋ?

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ...

Tag: Complaint filed