ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಶಕ್ತಿ ಯೋಜನೆ | ಬೇಕಾಬಿಟ್ಟಿಯಾಗಿ ಉಚಿತ ಟಿಕೆಟ್ ಹರಿದು ಬೀಸಾಕಿದ ಬಿಎಂಟಿಸಿ ನಿರ್ವಾಹಕ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರೆಂಟಿಗಳ ಪೈಕಿ ಮೊದಲಿಗೆ ‘ಶಕ್ತಿ ಯೋಜನೆ’ಯನ್ನು ಜೂನ್ 11ರಂದು ಜಾರಿಗೆ ತಂದಿದೆ. ಈ ಯೋಜನೆಯ ಉದ್ದೇಶ ಮಹಿಳೆಯರು ಉಚಿತವಾಗಿ...

ನಮ್‌ ಜನ | ಅನ್ನ ಕೊಟ್ಟ ಅಂಬೇಡ್ಕರ್ ನಮ್ಮನೆ ದೇವ್ರು ಎನ್ನುವ ಡೇರ್ ಡ್ರೈವರ್ ಪ್ರೇಮಾ

ನಾನ್‌ ರಸ್ತೆಗಿಳದಂದ್ರ... ಉತ್ತರ ಕರ್ನಾಟಕದ ಹುಲಿ ಬಂತೋ ಯಪ್ಪಾ, ದಾರಿ ಬುಡ್ರೋ ಅಂತರೆ ನಮ್ಮಂಣ್ಣದ್ರು. ಇನ್ನು ಜನಾನೋ, ಅದೆಷ್ಟು ಪ್ರೀತಿ ತೋರುಸ್ತರೆ ಅಂದ್ರೆ, ಬಟ್ಟೆ, ಸ್ವೀಟು ಎಲ್ಲ ಕೊಡ್ತರೆ. ಸೆಲ್ಫಿ ತಕ್ಕಂತರೆ, ಪೋಟೋ...

ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಭಾರೀ ತಿರುವು

ಅಗ್ನಿ ದುರಂತದ ರಾತ್ರಿ ಮುತ್ತಯ್ಯ ಯುಪಿಐ ಐಡಿಯಿಂದ ಹಣ ವರ್ಗಾವಣೆವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ಇತ್ತೀಚೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ನಿರ್ವಾಹಕರೊಬ್ಬರು ಸಜೀವ ದಹನವಾಗಿದ್ದರು....

ಜನಪ್ರಿಯ

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ...

Tag: Conductor