ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿ,...