ವಿಜಯಪುರ | ಅಭಿವೃದ್ಧಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ಗೆ ಮತ ನೀಡಿ: ಶಾಸಕ ಯಶವಂತರಾಯಗೌಡ ಪಾಟೀಲ

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...

ಶಿವಮೊಗ್ಗ | ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ‘ರೋಡ್ ಶೋ’

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.ರೋಡ್‌ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...

ಉಡುಪಿ | ಅಭಿವೃದ್ಧಿ ಕಾರ್ಯಗಳು ಚುನಾವಣೆ ವಿಷಯವಾಗಲಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಲೋಕಸಭೆ ಚುನಾವಣೆಯಲ್ಲಿ ನಾಯಕರ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.ಉಡುಪಿಯಲ್ಲಿ ನಡೆದ ಕಾಂಗ್ರೆಸ್...

ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...

ಧಾರವಾಡ | ವಿನೋದ್ ಅಸೂಟಿ ಪರ ಸಚಿವ ಸಂತೋಷ್ ಲಾಡ್ ಪ್ರಚಾರ ಸಭೆ

ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಹಲವೆಡೆ ಪ್ರಚಾರ ಸಭೆಗಳನ್ನು ನಡೆಸಿದರು.ಸಮೃದ್ಧಿ ಫೌಂಡೇಶನ್‌ ಸದಸ್ಯೆಯರ ಭೇಟಿಧಾರವಾಡದ ಸಮೃದ್ಧಿ ಫೌಂಡೇಶನ್‌...

ಜನಪ್ರಿಯ

ಬೀದರ್‌ | ಸ್ನೇಹಿತರೊಂದಿಗೆ ಈಜಲು ಹೋದ ಬಾಲಕ ನೀರುಪಾಲು

ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ...

ಪಶ್ಚಿಮ ದೆಹಲಿ | ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಗುಂಡಿನ ದಾಳಿ; ಓರ್ವನ ಹತ್ಯೆ

ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ...

ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ...

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರಯಾಣಿಕರು ಸುರಕ್ಷಿತ

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ...

Tag: Congress candidate