Tag: Congress Govt

ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್ ನೇಮಕ

ರಾಜ್ಯ ಸರ್ಕಾರ ಬುಧವಾರ 1991ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಎಲ್‌ ಕೆ ಅತೀಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್ ಅವರನ್ನು...

ಗ್ಯಾರಂಟಿ ಯೋಜನೆ ಅನುಷ್ಠಾನ; ಮುಖ್ಯಮಂತ್ರಿಗೆ ಪರಮಾಧಿಕಾರ ನೀಡಿದ ಸಚಿವರು

ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 31) ವಿಧಾನಸೌಧದಲ್ಲಿ ಸಚಿವರೊಂದಿಗೆ ಸಭೆ ನಡೆಸಿದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಐದು ಗ್ಯಾರಂಟಿ...

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಬೇಡ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 5,195 ಹುದ್ದೆಗಳ ಭರ್ತಿಗೆ ಕ್ರಮ 'ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒ ಹಾಜರಿರಬೇಕು' ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ...

ಹೊಸ ಸರ್ಕಾರದ ಯಾವುದೇ ತನಿಖೆಗೂ ನಾವು ಸಿದ್ಧ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಗರಣದ ಬಗ್ಗೆ ತನಿಖೆಗೆ ಸಿಎಂ ಆದೇಶ ತನಿಖೆ ಪಾರದರ್ಶಕವಾಗಿರಲಿ, ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು: ಬೊಮ್ಮಾಯಿ ಹೊಸ ಸರ್ಕಾರ ನಮ್ಮ ಬಗ್ಗೆ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ, ಅದಕ್ಕೆ ಆಸ್ಪದ ಕೊಡಬೇಡಿ' ಆ ಮಂತ್ರಿಗೆ, ಈ ಮಂತ್ರಿಗೆ ಹಾಗೂ ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ...

ಜನಪ್ರಿಯ

ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಿಸಿ; ಸಚಿವ ಮಹದೇವಪ್ಪ ಸೂಚನೆ

ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿದ ಸಚಿವ ಮಹದೇವಪ್ಪ ಸಂವಿಧಾನದ ಪ್ರಸ್ತಾವನೆ...

ರಾಯಚೂರು | ಬ್ರಿಜ್‌ ಭೂಷಣ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರಿಗೆ ರಕ್ಷಣೆ ಇಲ್ಲದ ದೇಶ ಅಭಿವೃದ್ಧಿ ಆಗುವುದಿಲ್ಲ ಇಂತಹ ಸರ್ಕಾರವನ್ನು ಬುಡ ಸಮೇತ...

ಬಾಗಲಕೋಟೆ | ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಡಿವಿಪಿ ಒತ್ತಾಯ

ದೇಶಕ್ಕೆ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವವರ...

ಬೀದರ್ | ಅಪರಾಧ ತಡೆಗೆ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ: ಎಸ್‌ಪಿ ಚನ್ನಬಸವಣ್ಣ ಲಂಗೋಟಿ

ಜಗಳ, ಗಲಾಟೆ ನಡೆದಾಗ ತಕ್ಷಣ ಸಹಾಯವಾಣಿ 112ಗೆ ಸಂಪರ್ಕಿಸಿ ದ್ವಿಚಕ್ರ ಸವಾರರು ಕಡ್ಡಾಯವಾಗಿ...

Subscribe