ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಆಗ ಹಿಂದು ವಿರೋಧಿ ಎಂದು ಏಕೆ ಕೂಗಾಡಲಿಲ್ಲ? ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಃಸ್ಥಿತಿ ಬಿಜೆಪಿಗೆ ಬರಬಾರದಿತ್ತು: ಲೇವಡಿ ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ...

ಜನರ ಮನೆಬಾಗಿಲಿಗೆ ಆಡಳಿತ ಆಶಯ, ಸಿಎಂ ಜನಸ್ಪಂದನ ಮಹತ್ವದ ಹೆಜ್ಜೆ: ಡಿ ಕೆ ಶಿವಕುಮಾರ್

ಸಿಎಂ ಜನಸ್ಪಂದನ ಅಭೂತಪೂರ್ವ ಯಶಸ್ಸು: ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಗೆ ಚರ್ಚೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ...

ಸರ್ಕಾರದ 6 ತಿಂಗಳ ಸಾಧನೆಗೆ ವ್ಯತಿರಿಕ್ತ ಪಟ್ಟಿ ಬಿಡುಗಡೆಗೊಳಿಸಿ ಲೇವಡಿ ಮಾಡಿದ ಬಿಜೆಪಿ

ಕಾಂಗ್ರೆಸ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ ಆರು ತಿಂಗಳಿಗೆ ಇಷ್ಟೆಲ್ಲಾ ಆದರೆ, ಒಂದು ವರ್ಷಕ್ಕೆ ಪರಿಸ್ಥಿತಿ ಹೇಗಿರಬೇಡ? ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರೈಸಿದ್ದು, ತನ್ನ ಸಾಧನೆಗಳನ್ನು ಸರ್ಕಾರ...

ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ: ಆರ್.‌ ಅಶೋಕ್

ವಿಜಯೇಂದ್ರರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ದುಡಿಯುವೆ‌ 'ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ' ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ. ಕಾಂಗ್ರೆಸ್ ದುರಾಡಳಿತ, ಮೋಸದ ಯೋಜನೆಗಳ ಕುರಿತು ತಿಳಿಸಿ ಜನಜಾಗೃತಿ...

ಜನರಿಗೆ ಊರು ಬಿಡುವುದೊಂದೇ ದಾರಿ ತಂದಿಟ್ಟ ಕಾಂಗ್ರೆಸ್ ಸರ್ಕಾರ: ಬಿಜೆಪಿ ಕಿಡಿ

ಬರಗಾಲದ ಪರಿಸ್ಥಿತಿಯಲ್ಲಿ ಜನರಿಗೆ ಊರು ಬಿಡುವುದೊಂದೇ ದಾರಿ ಎಂಬ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ತಂದಿಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ. ಉತ್ತರ ಕರ್ನಾಟಕದ ರೈತರು ಗುಳೆ ಹೋಗುವುದನ್ನು ಟ್ವೀಟ್‌ ಮಾಡಿರುವ ಬಿಜೆಪಿ, "ಉತ್ತರ ಕರ್ನಾಟಕದ ರೈತರು...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: Congress Govt