ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...

‘ಲಂಚ ಭಾಗ್ಯ’ ಯೋಜನೆ ನಿಮ್ಮ ಮುಂದಿನ ಹೆಜ್ಜೆ; ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ಬರದ ನಡುವೆ ಸಚಿವ ಶಿವಾನಂದ ಪಾಟೀಲರಿಂದ ಮೋಜು-ಮಸ್ತಿ: ವಿಜಯೇಂದ್ರ ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ? ರಾಜ್ಯದಲ್ಲಿ ಬರ ಕಾಡುತ್ತಿದೆ. ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ, ಜನತೆ...

ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಹೇಳಿದರೆ ನನ್ನಂತ ಮೂರ್ಖ ಇನ್ನೊಬ್ಬರಿಲ್ಲ: ಡಿ ಕೆಂಪಣ್ಣ

ಕಾಮಗಾರಿ ಬಿಲ್ ಪೇಮೆಂಟ್​ನಲ್ಲಿ ಅವ್ಯವಹಾರ ನಡೆಯುತ್ತಿದೆ ಭ್ರಷ್ಟಾಚಾರ ಬಗ್ಗೆ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇವೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಐದೂವರೆ ತಿಂಗಳು‌ ಮಾತ್ರ ಆಗಿದೆ. ಕಾಮಗಾರಿ ಬಿಲ್ ಪೇಮೆಂಟ್​ನಲ್ಲಿ ಅವ್ಯವಹಾರ ನಡೆಯುತ್ತಿದೆ. ಈ...

ರಾಗಿಗುಡ್ಡ ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದ ರಕ್ಷಣೆ ಇದೆ: ಕೇಂದ್ರ ಸಚಿವ ಜೋಶಿ ಆರೋಪ

ರಾಜ್ಯ ಸರ್ಕಾರವು ರಾಗಿಗುಡ್ಡ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿಲ್ಲ ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ: ಜೋಶಿ ಟೀಕೆ ಶಿವಮೊಗ್ಗದ ರಾಗಿಗುಡ್ಡದ ಗಲಾಟೆಯನ್ನು ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದಿಂದ...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Congress Govt