ಬಡ ಹೆಣ್ಮಕ್ಕಳಿಗೆ ತುಂಬಾ ಹೆಲ್ಪ್ ಆಗಿದೆ, ಆದ್ರೆ ಡ್ರೈವರ್, ಕಂಡಕ್ಟರ್​ಗೆ ಬುದ್ಧಿ ಹೇಳಿ! Shakti scheme I Free Bus

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತಂದ 'ಶಕ್ತಿ' ಯೋಜನೆ ಒಂದು ವರ್ಷ ಪೂರೈಸಿದೆ. ಉಚಿತ ಬಸ್ ಪ್ರಯಾಣ ಯೋಜನೆ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಜೊತೆಗೆ ಯೋಜನೆ ಬಗ್ಗೆ ಅಪಸ್ವರಗಳೂ...

ಚುನಾವಣೆ ಬಳಿಕ ಐದು ಗ್ಯಾರಂಟಿಗಳ ಕಥೆ ಏನು?

ರಾಜ್ಯದ ಒಕ್ಕಲಿಗ ಸಮುದಾಯ ಮೂಲತಃ ರೈತಾಪಿ ವರ್ಗದ ಜನ, ಒಕ್ಕಲುತನ ಕೃಷಿ ಇವರ ಮೂಲ ಕಸುಬು. ಬರುವ ಲೋಕಸಭಾ ಚುನಾವಣೆಯಲ್ಲಿ ಈ ವರ್ಗದ ಜನ ಗಮನಿಸಲೇ ಬೇಕಾದ ಅನೇಕ ವಿಚಾರಗಳ...

ಮಹಿಳೆಯರಿಗೆ ಅಪಮಾನ ಆರೋಪ | ನೋವಾಗಿದ್ದರೆ ಕ್ಷಮೆಯಾಚಿಸಲು ಸಿದ್ಧ: ಎಚ್‌ ಡಿ ಕುಮಾರಸ್ವಾಮಿ

"ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ" ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: Congress Guarantee Scheme