ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ನಾಗಾಂವ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್ ರಾಥೋಡ್...
ಗುಜರಾತ್ ತನ್ನದೇ ಪಾಳೆಯಪಟ್ಟು ಎಂಬ ಬಿಜೆಪಿಯ ಭಾರೀ ದುರಹಂಕಾರಕ್ಕೆ ಪೆಟ್ಟು ನೀಡಿರುವಾಕೆ ಕಾಂಗ್ರೆಸ್ಸಿನ ಗೇಣಿಬೆನ್ ಠಾಕೂರ್ ಎಂಬ ಮಹಿಳೆ. ಚುನಾವಣೆಯ ವೆಚ್ಚವನ್ನು ಮತದಾರರೇ ವಂತಿಗೆಯ ಮೂಲಕ ಭರಿಸಿ ಗೆಲ್ಲಿಸಿರುವ ಅಪರೂಪದ ಉಮೇದುವಾರ್ತಿ ಈಕೆ.
ಕಾಂಗ್ರೆಸ್...
ʻಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಭಾರತೀಯರು ಸೋಲಿಸುತ್ತಾರೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಯುಎಸ್‌ಎ) ಶನಿವಾರ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್,...