ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...
ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.
ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...
ಸಂವಿಧಾನಕ್ಕೆ ಆಪತ್ತು ಬಂದಿದೆ. ಸಂವಿಧಾನ ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಬಿ ಫಾರಂ ದೇವರ ಸನ್ನಿಧಿಯಲ್ಲಿಟ್ಟು...
ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ...