"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ ಅಧಿಕಾರವಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗುಡುಗಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ...
ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆರೋಪಿಸಿ ಬೀದರ್ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಣಕು ಶವಯಾತ್ರೆ ನಡೆಸಿ...
ದೇಶದ ರಾಜಕೀಯ ಇತಿಹಾಸವನ್ನು ತಿಳಿಯದ, ಮಹನೀಯರ ನಡೆ-ನುಡಿಗಳನ್ನು ಅರಿಯದ; ಅರಿತರೂ ಅಳವಡಿಸಿಕೊಳ್ಳದ ಪ್ರಧಾನಿ ಮೋದಿಯವರು ಅಧಿಕಾರದ ಮದದಲ್ಲಿ, ಕಳೆದ ಹದಿಮೂರು ವರ್ಷಗಳಿಂದ ಕಾಂಗ್ರೆಸ್ ಮುಖಂಡರನ್ನು, ಮಹಿಳೆಯರನ್ನು ಸೊಂಟದ ಕೆಳಗಿನ ಭಾಷೆ ಬಳಸಿ ನಿಂದಿಸಿದರು....
ಇತ್ತೀಚೆಗೆ ದುರಂತ ಅಂತ್ಯಕಂಡ ಐಐಟಿ-ಬಾಂಬೆ (IIT-B) ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಪೋಷಕರೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಯುವಕನನ್ನು ಕಳೆದುಕೊಂಡು ತೀವ್ರ...