ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಘೋಷಣೆಯಾಗಿರುವ ಉಪಚುನಾವಣೆಯಲ್ಲಿ ಒಳಮೀಸಲಾತಿ ಹೋರಾಟಕ್ಕೆ ದ್ರೋಹ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ತೀರ್ಮಾನವನ್ನು ಸಮಗ್ರ ಒಳಮೀಸಲಾತಿ ಹೋರಾಟಗಾರರು ತೆಗೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಸಾಮಾಜಿಕ ನ್ಯಾಯದ ಈ...
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಶುಕ್ರವಾರ 127 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು ಎಐಎಡಿಎಂಕೆ 150 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
23 ಅಭ್ಯರ್ಥಿಗಳ ಮೊದಲ ಪಟ್ಟಿ...
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ 'ತೃತೀಯ ಭಾಷೆ'ಯನ್ನು ಗ್ರೇಡಿಂಗ್ ವ್ಯವಸ್ಥೆಗೆ...
2024–25ರ ಆರ್ಥಿಕ ವರ್ಷದಲ್ಲಿ ಭಾರತದ ರಾಜಕೀಯ ಪಕ್ಷಗಳು ಪಡೆದ ದೇಣಿಗೆಯ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನೀಡಿರುವ ವರದಿಯ ಪ್ರಕಾರ, ಆಡಳಿತಾರೂಢ ಬಿಜೆಪಿ ಇತರ ಎಲ್ಲ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಂಡಾಯದ ಬಿಸಿಯನ್ನು ತಣಿಸುವುದಕ್ಕೆ ನಾಮಪತ್ರ ಹಿಂಪಡೆಯುವುದಕ್ಕಿದ್ದ ದಿನದ ಕೊನೆಯ ಕ್ಷಣದವರೆಗೆ ಕಾಂಗ್ರೆಸ್‌ಗೆ ಆಗಿರಲಿಲ್ಲ. ಕಾಂಗ್ರೆಸ್‌ನ ಹೈಕಮಾಂಡ್, ನಿಯೋಗ, ಶಾಮನೂರು ಕುಟುಂಬದ ಯಾವುದೇ ಮನವೊಲಿಕೆಯ ಯತ್ನಕ್ಕೆ ಸೊಪ್ಪು ಹಾಕದ...