ತಮಿಳುನಾಡು ಚುನಾವಣೆ | ಮಾಜಿ ರಾಜ್ಯಾಧ್ಯಕ್ಷರಿಗೆ ಟಿಕೆಟ್‌ ನೀಡದೆ ವಂಚಿಸಿದ ಬಿಜೆಪಿ

ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಯ ಸೀಟು ಹಂಚಿಕೆಯ ಬಳಿಕ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಉನ್ನತ...

‘ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

ಮಧು ಪೂರ್ಣಿಮಾ ಕಿಶ್ವರ್, ಸುಬ್ರಮಣಿಯನ್ ಸ್ವಾಮಿ‌ ಅವರು ಮೋದಿ ಬಗ್ಗೆ ಹೊರಿಸಿರುವ ಗಂಭೀರ ಆರೋಪಗಳು ತಾನೊಬ್ಬ ʼನಿಷ್ಕಳಂಕ ಜೀವಿʼ ಎಂದು ತನ್ನನ್ನೇ ತಾನು ಬಿಂಬಿಸಿಕೊಳ್ಳುತ್ತಿದ್ದ ಆತ್ಮರತಿ ಮೋದಿಗೆ ಕಳಂಕ ಅಂಟಿಸಿದೆ. ಬಿಜೆಪಿಯ...

ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ ಅರ್ಥಪೂರ್ಣ ಚರ್ಚೆಗಳಿಗೆ ಒತ್ತು ನೀಡಿತೇ?

ನಾಡಿನ ಹಣೆಬರಹ ಬರೆಯುವ ಬಜೆಟ್ ಕುರಿತು ಅದಕ್ಕಾಗಿಯೇ ಮೀಸಲಿಟ್ಟ ಅಧಿವೇಶನದಲ್ಲಿ ಅರ್ಥಪೂರ್ಣ ಮತ್ತು ಆರೋಗ್ಯಕರ ಚರ್ಚೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಡಬೇಕಾದ್ದು ಸರ್ಕಾರ ಮತ್ತು ವಿರೋಧ ಪಕ್ಷಗಳಿಬ್ಬರ ಸಹಜ ಜವಾಬ್ದಾರಿ. ಜನಪ್ರತಿನಿಧಿಗಳು...

SIR ಪ್ರಕ್ರಿಯೆಯಿಂದ ಪ್ರಜಾಪ್ರಭುತ್ವ ದುರ್ಬಲ: ಎಡ-ಬಲ ಗೊಡವೆ ಬಿಟ್ಟು ಒಂದಾಗಲೇಬೇಕಿದೆ ಎಂದ ದೀದಿ  

ಬಿಜೆಪಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಾತ್ರವಲ್ಲದೆ,...

ಪಶ್ಚಿಮ ಬಂಗಾಳ ಚುನಾವಣೆ | ಓವೈಸಿಯೊಂದಿಗೆ ಕೈಜೋಡಿಸಿದ ಮಾಜಿ ಟಿಎಂಸಿ ನಾಯಕ

ಆಮ್ ಜನತಾ ಉನ್ನಯನ್ ಪಾರ್ಟಿ ಹಾಗೂ ಎಐಎಂಐಎಂ ಪಕ್ಷ ತಮ್ಮ ಮೈತ್ರಿಯನ್ನು ಘೋಷಣೆ ಮಾಡಿವೆ.ಆಮ್ ಜನತಾ ಉನ್ನಯನ್ ಪಾರ್ಟಿ ಮುಖ್ಯಸ್ಥ ಹುಮಾಯೂನ್​ ಕಬೀರ್ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿ,...

ಜನಪ್ರಿಯ

ಸೌಜನ್ಯ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಎಸ್‌ಐಟಿ ನೋಟಿಸ್ ಸಾಧ್ಯತೆ

ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ...

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ಪಂಜಾಬ್‌ | ನ.4ರಂದು ಸಂಗ್‌ರೂರ್‌ನಲ್ಲಿ ʼಇನ್ಸಾಫ್ ರ‍್ಯಾಲಿʼ; ರಾಹುಲ್ ಗಾಂಧಿ ಭಾಗಿ

ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ...

ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ...

Tag: Congress