ಆಡಳಿತಾರೂಢ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದಲ್ಲಿರುವ ಪಕ್ಷಗಳಲ್ಲಿ ಒಂದಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ತಮ್ಮ ಪಕ್ಷ ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ...
ಬಿಜೆಪಿ ಮತ್ತು ಮಿತ್ರ ಪಕ್ಷಗಳೊಂದಿಗೆ ಪ್ರಾಥಮಿಕ ಹಂತದ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡ ಎಐಎಡಿಎಂಕೆ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 297 ಭರವಸೆಗಳನ್ನು ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ...
ಆಡಳಿತಾರೂಢ ಪಕ್ಷ ಡಿಎಂಕೆ ತನ್ನ ಮಿತ್ರ ಪಕ್ಷವಾದ ವಿಡುಥಲೈ ಚಿರುಥೈಗಲ್ ಕಚ್ಚಿ (ವಿಸಿಕೆ)ಪಕ್ಷದೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿದೆ. ಎರಡು ಸಾಮಾನ್ಯ ಕ್ಷೇತ್ರಗಳು ಸೇರಿದಂತೆ 8 ವಿಧಾನಸಭಾ ಕ್ಷೇತ್ರಗಳನ್ನು ವಿಸಿಕೆ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.
ಡಿಎಂಕೆ ಕೇಂದ್ರ...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸಂಬಂಧಿಸಿದ ಗಡಿಪಾರು ಆದೇಶದ ಮೇಲೆ ಕರ್ನಾಟಕ ಹೈಕೋರ್ಟ್ ಮಾ.24ರಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ನೀಡಿದ್ದ ಮೂರನೇ...
ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ. ಭಾರತದ ವಿದೇಶಾಂಗ ನೀತಿ "ಅವರ ವೈಯಕ್ತಿಕ ವಿದೇಶಾಂಗ ನೀತಿ"ಯಾಗಿ ಬದಲಾಗಿದೆ ಮತ್ತು ಇದೊಂದು "ಯೂನಿವರ್ಸಲ್...