ಕೇಂದ್ರ ಬಜೆಟ್ | ದೂರ, ಬಹು ದೂರ – ಜನರ ಕಲ್ಯಾಣದಿಂದ

ಬಂಡವಾಳ ವೆಚ್ಚವನ್ನು ಹೆಚ್ಚಿಸಿದರೆ, ಅಂದರೆ ಮೂಲಸೌಕರ್ಯ ಒದಗಿಸಿದರೆ ಖಾಸಗಿಯವರು ಹೂಡಿಕೆ ಮಾಡಲು ಮುಂದೆ ಬರುತ್ತಾರೆ ಎನ್ನುವುದು ಸಾಮಾನ್ಯ ನಂಬಿಕೆ. ಆದರೆ ಹಾಗೆ ಆಗುತ್ತಿಲ್ಲ. ಖಾಸಗಿ ವಲಯದವರು ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಬಂಡವಾಳ...

ಪ್ರಿಯ ಮೋದಿ ಸರ್‌ಗೆ ‘ಈ ದಿನ’ ಬರೆದ ಪ್ರೀತಿಯ ಬಹಿರಂಗ ಪತ್ರ!

ದೇಶದ ಪ್ರಧಾನಿ ಸಂಸತ್ತಿನಲ್ಲೇ ಸುರಕ್ಷಿತವಲ್ಲ ಎಂದಾದರೆ ಇನ್ನೆಲ್ಲಿ ಸುರಕ್ಷಿತ?. ನೀವೇ ಸುರಕ್ಷಿತ ಅಲ್ಲವಾದರೆ ಮುಗಿಲನ್ನೇ ಹೊದ್ದು ನೆಲವನ್ನೇ ಹಾಸಿಕೊಂಡಿರುವ ಈ ದೇಶದ ಕೋಟ್ಯಂತರ ಸರ್ವೇಸಾಧಾರಣ ಪ್ರಜೆಗಳ ಗತಿಯೇನು ಎಂಬುವುದು ತಮಗೆ ಆಗದವರು ಆಡಿಕೊಳ್ಳುತ್ತಿರುವ...

ಬೀದರ್ | ಪಾಪನಾಶ ದೇವಸ್ಥಾನ ಪೂಜೆಗೆ ತೆರಳಿದ ಬಿಜೆಪಿ ಮುಖಂಡರು; ಅವಕಾಶ ನೀಡದ ಪೊಲೀಸರು

ಬೀದರ್ ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...

ಉಡುಪಿ | ರಾಜಕೀಯ, ಸಾಮಾಜಿಕ ಕ್ಷೇತ್ರದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ರಾಜಕೀಯ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಅವರು...

ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ, ಬಾವಿಗಿಳಿದು ಕೂಗಾಟ ನಡೆಸುತ್ತಿದ್ದಾಗ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಆಡಿದ ಮಾತು ಘನತೆ ಮೀರಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಅವರು ಪತ್ರಿಕಾಗೋಷ್ಠಿ ಕರೆದು ವಿಷಾಧ ವ್ಯಕ್ತಪಡಿಸಿದ್ದರು....

ಜನಪ್ರಿಯ

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಜಾಮಿಯಾ ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ವಿವಿ ಆಡಳಿತ!

18 ದಿನಗಳ ಉಪವಾಸ ಸತ್ಯಾಗ್ರಹ ಮತ್ತು ಹೋರಾಟದ ನಂತರ, ಜಾಮಿಯಾ ಮಿಲ್ಲಿಯಾ...

ಯುಪಿ | ಬ್ರಿಜ್ ಭೂಷಣ್‌ಗೆ ಬಿಜೆಪಿ ಮತ್ತೆ ಮಣೆ; ಚುನಾವಣೆಗೆ ಮುನ್ನ ಟಾಪ್ ಟೀಮ್‌ನಲ್ಲಿ ಸ್ಥಾನ!

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡ ಕೆಲವೇ ತಿಂಗಳ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

Tag: Congress