"ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು. ಇದಕ್ಕೂ ಮುನ್ನ ನಗರದ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಿದರು...
ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದೆ. ನಿರೀಕ್ಷೆಗೂ ಮೀರಿ ಸಮೀಕ್ಷೆ ನಡೆದಿರುವುದು ಸದ್ಯದ ವಿವರಗಳಿಂದ ಸ್ಪಷ್ಟವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೇವಲ ಶೇ. 51ರಷ್ಟು ಸಮೀಕ್ಷೆಯಾಗಿದ್ದರೂ ರಾಜ್ಯದ...
‘ದೇಶದಲ್ಲಿ ಈಗ ಜಾರಿಯಲ್ಲಿರುವ ತುರ್ತುಪರಿಸ್ಥಿತಿಯನ್ನು ಬುಡಮೇಲು ಮಾಡುವುದು ಬಹು ಕಠಿಣ’ ಎಂದು ಹಿರಿಯ ಚಿಂತಕ ಆಶೀಶ್ ನಂದಿ ಹೇಳಿದ್ದಾರೆ.
50 ವರ್ಷಗಳ ಹಿಂದೆ ಇಂದಿರಾಗಾಂಧೀ ಅವರು ಹೇರಿದ್ದು ಘೋಷಿತ ತುರ್ತುಪರಿಸ್ಥಿತಿ. ಆದರೆ ಇಂದು ಜಾರಿಯಲ್ಲಿರುವುದು...
“ನಿನ್ನೆ ಸಂಯುಕ್ತ ಹೋರಾಟ ಕರ್ನಾಟಕ ದೇವನಹಳ್ಳಿ ಚಲೋ ಆಯೋಜಿಸಿತ್ತು. ಅದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಈ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕದ ಜನ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಸಭೆಯದು. ಆದರೆ ಸರ್ಕಾರ ಪ್ರತಿನಿಧಿಯನ್ನು...
ಕರ್ನಾಟಕದ ಇತಿಹಾಸದಲ್ಲಿ ಕಂಡು ಕೇಳರಿಯದ ಚನ್ನರಾಯಪಟ್ಟಣ ರೈತರ 1180 ದಿನಗಳ ಹೋರಾಟಕ್ಕೆ ಅನ್ನ ತಿನ್ನುವವರೆಲ್ಲರೂ ಬೆಂಬಲಿಸುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಕುರ್ಚಿ ಮೇಲೆ ಕೂತ ಅಧಿಕಾರಸ್ಥರು, ಅನ್ನ ತಿನ್ನುವವರೇ ಆದರೆ, ಭೂಸ್ವಾಧೀನ ಕೈಬಿಡಲಿ.
ನಮ್ಮ...