ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್‌ಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ...
ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಆ.20ರಂದು ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಮೂರು ಪಟ್ಟಣ ಪಂಚಾಯತ್‌ನರಲ್ಲಿ ಕಾಂಗ್ರೆಸ್‌ಗೆ ಅಧಿಕಾರ...
ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ರಸ್ತೆ, ಚರಂಡಿ ಹಾಗೂ ಸೇತುವೆಗೆ ಅಪಾರ ಪ್ರಮಾಣ ಹಾನಿಯಾಗಿದ್ದು, ಅದರ ದುರಸ್ತಿಗಾಗಿ ₹10 ಕೋಟಿ ಅನುದಾನ ನೀಡುವಂತೆ ಕಾಂಗ್ರೆಸ್ ಮುಖಂಡ ಭೀಮಸೇನರಾವ್ ಸಿಂಧೆ ಸಿಎಂ ಸಿದ್ದರಾಮಯ್ಯ...
ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ ಜನರು ಚಿಕ್ಕ-ಪುಟ್ಟ ಮನೆ ಕಟ್ಟಲು ಸಾಧ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇವರನ್ನು ಅವಲಂಭಿಸಿ ಮನೆಗಳನ್ನು ಕಟ್ಟುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು...
ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು...