"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು.
ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...
“ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆ ಮೇಲೆ ಒದ್ದನಂತೆ" ಎನ್ನುವ ಆಡು ಮಾತಿನಂತೆ 420ಕುಮಾರ ಅವರು ತಮ್ಮ ಹುಳುಕು ಹೊರಬಿದ್ದಾಗ ಎಗರಿ ಬೀಳುತ್ತಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಕುಮಾರಸ್ವಾಮಿ ಮಾತಿನ ವಿಡಿಯೋ...
ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ.
ಕಳೆದ 2023 ಎಪ್ರಿಲ್ 1 ರಿಂದ...
50 ಕೆಜಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ವಿನೇಶ್ ಫೋಗಟ್‌ಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶವೇ ಇರುತ್ತಿರಲಿಲ್ಲ. ಅವರನ್ನು ಈ ಇಕ್ಕಟ್ಟಿಗೆ ದೂಡುವುದರ ಹಿಂದೆ ಯಾವ ಪ್ರಬಲ ಶಕ್ತಿ ಕೆಲಸವನ್ನು ಮಾಡಿತು ಎಂಬ ಗುಮಾನಿಯ...