ಎಕ್ಸಿಟ್ ಪೋಲ್‌ ಬಗ್ಗೆ ವಿಶ್ವಾಸವಿಲ್ಲ, ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ದಾಟುತ್ತೆ: ಡಿ ಕೆ ಶಿವಕುಮಾರ್‌

ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಸದ್ಯ ಸಮೀಕ್ಷೆಗಳು ಹೊರ ಬರುತ್ತಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, "ನಮಗೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲ"...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಕ್ಕೆ ಎರಡು ಪಕ್ಷಗಳು ಒಟ್ಟಾಗಿವೆ ಎಂದು ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿರುವ ಅವರು, ಜೂನ್‌ 4ರಂದು ದೊಡ್ಡ...

ಮೋದಿ ವಿರುದ್ಧ ಎದೆ ಸೆಟೆಸಿದ ಪಂಜಾಬ್ ಪುನಃ ಕೇಜ್ರೀವಾಲರ ಪೊರಕೆ ಹಿಡಿಯುವುದೇ?

ದೇಶದಲ್ಲೇ ಅತಿ ಹೆಚ್ಚು ಶೇಕಡಾವಾರು ದಲಿತರಿರುವ ಈ ರಾಜ್ಯದ 13 ಸೀಟುಗಳು ಯಾರ ಪಾಲಾಗಲಿವೆ? ಪಂಚನದಿಗಳ ನಾಡಿನಲ್ಲಿ ಆಪ್- ಕಾಂಗ್ರೆಸ್ ದೋಸ್ತಿ ಪಕ್ಷಗಳ ನಡುವೆಯೇ ಜಂಗೀ ಕುಸ್ತಿ! 2022ರ ಚುನಾವಣೆಗಳಲ್ಲಿ ದೈತ್ಯ ಬಹುಮತದಿಂದ ಪಂಜಾಬ್...

ವೇದಿಕೆ ಕುಸಿದರೂ ಧೃತಿಗೆಡದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್‌ನಲ್ಲಿ ನಡೆದಿದೆ. ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಅವರ ಪುತ್ರಿ ಮಿಸಾ ಭಾರತಿ ಅವರು...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: Congress