ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ | ಬಿಜೆಪಿ ಮಣಿಸಲು ಕಾಂಗ್ರೆಸ್‌ನ ಮಹಿಳಾ ಶಕ್ತಿ ಮುಂದಾಗುವುದೇ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....

ಕೊಡಗು | ʼದೇಶ ಉಳಿಸಿ ಸಂಕಲ್ಪ ಯಾತ್ರೆʼಗೆ ಮಡಿಕೇರಿಯಲ್ಲಿ ಸ್ವಾಗತ

ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...

ದೇಶ ಕಟ್ಟಿದವರು ಮತ್ತು ಹಾಳುಗೈದವರ ನಡುವಿನ ವ್ಯತ್ಯಾಸ ತಿಳಿಯಿರಿ: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯಲ್ಲಿ ಪ್ರಸ್ತುತ ಸಂಸದರಾಗಿರುವ ವಯನಾಡು ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ದೇಶವು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿ ನಿಂತಿದೆ" ಎಂದು ಹೇಳಿದರು. ಗುರುವಾರ ಟ್ವೀಟ್ (ಎಕ್ಸ್) ಮಾಡಿರುವ ರಾಹುಲ್ ಗಾಂಧಿ, "ಪ್ರತಿಯೊಂದು...

ವಿಜಯಪುರ | ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ

ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ...

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

"ಸನಾತನ ವಿರೋಧಿ ಘೋಷಣೆ ಕೂಗಲಾಗದು" ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಕಾಂಗ್ರೆಸ್‌ಗೆ ನೀಡಿದ ಎರಡು ಪುಟಗಳ ರಾಜೀನಾಮೆ...

ಜನಪ್ರಿಯ

ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆ

ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ...

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ...

ಅಮೃತಸರ | 100ಕ್ಕೂ ಹೆಚ್ಚು ಸಶಸ್ತ್ರಧಾರಿಗಳಿಂದ ಮನೆ ಮೇಲೆ ಗುಂಡಿನ ದಾಳಿ; ಹಲವರಿಗೆ ಗಂಭೀರ ಗಾಯ

ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಸಶಸ್ತ್ರಧಾರಿಗಳ...

Tag: Congress