ಬೀದರ್‌ | ಮಗನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದ ಸಚಿವ ಈಶ್ವರ ಖಂಡ್ರೆ

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. 17 ಕ್ಷೇತ್ರಗಳ ಪೈಕಿ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಬೀದರ್ ಜಿಲ್ಲಾ...

ಹಣದ ಕೊರತೆಯಿಂದ ಕಾಂಗ್ರೆಸ್‌ ಗೋಳಾಡಲಿ ಎನ್ನುವುದೇ ಮೋದಿ ಸರ್ಕಾರದ ದುರುದ್ದೇಶ: ಸಿದ್ದರಾಮಯ್ಯ

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿ,...

ದಾವಣಗೆರೆ | ಬಿಜೆಪಿಯಲ್ಲಿ ಬಂಡಾಯ ಶಮನದ ಮಾಹಿತಿ, ಕಾಂಗ್ರೆಸ್‌ನಲ್ಲಿ ಆರಂಭದ ಲಕ್ಷಣ?

ರಾಜ್ಯ ಬಿಜೆಪಿಯಲ್ಲಿ ಎರಡನೇ ಪಟ್ಟಿಯಲ್ಲಿ ರಾಜ್ಯದ 20 ಲೋಕಸಭಾ ಅಭ್ಯರ್ಥಿಗಳ ಹೆಸರುಗಳು ಪ್ರಕಟಕ್ಕೂ ಮುಂಚೆಯಿಂದಲೂ ದಾವಣಗೆರೆಯಲ್ಲಿ ಸಿದ್ದೇಶ್ವರ ವಿರುದ್ಧ ಬಂಡಾಯ ಜೋರಾಗಿ ಕೇಳಿ ಬಂದಿತ್ತು. ಯಾವುದೇ ಕಾರಣಕ್ಕೂ 7 ಬಾರಿ ಅವಕಾಶ ಕೊಟ್ಟ...

ದಾವಣಗೆರೆ | ಜಿ.ಬಿ ವಿನಯ್ ಕುಮಾರ್‌ಗೆ ಟಿಕೆಟ್‌ ನೀಡುವಂತೆ ಬೆಂಬಲಿಗರ ಒತ್ತಾಯ

ದಾವಣಗೆರೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ...

ಜಾತಿ ಗಣತಿ ವಿರೋಧಿಸಿ ಖರ್ಗೆಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಜಾತಿ ಗಣತಿಯನ್ನು ವಿರೋಧಿಸಿ ಮಾ.19ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. “ಜಾತಿ ಭಾರತದ ಸಮಾಜದ ವಾಸ್ತವವಾದರೂ, ಕಾಂಗ್ರೆಸ್ ಇದನ್ನು ಕಾರ್ಯಗತಗೊಳಿಸುವುದಾಗಲಿ ಅಥವಾ...

ಜನಪ್ರಿಯ

ಛಲವಾದಿ ಮನೆಗೆ ಚಾಕು ಕೊರಿಯರ್ ಬೆನ್ನಲ್ಲೇ ವಿಜಯೇಂದ್ರ ಮನೆಗೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪೋಸ್ಟರ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲೂ ಸಂಚಲನ...

ಆಘಾತಕಾರಿ ಘಟನೆ: ನರ್ಸಿಂಗ್ ಹೋಮ್ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಹೊರಗೆಸೆದ ಬಾಲಕಿ!

16 ವರ್ಷದ ಬಾಲಕಿಯೊಬ್ಬಳು ನರ್ಸಿಂಗ್ ಹೋಮ್‌ನ ಶೌಚಾಲಯದ ಒಳಗೆ ಮಗುವಿಗೆ ಜನ್ಮ...

ಟಿಎಂಸಿಯಲ್ಲಿ ಅಫಿಡವಿಟ್ ಕದನ: ಮೂಲ ಹೆಸರು, ಚಿಹ್ನೆ, ಹಣಕ್ಕಾಗಿ ಲಕ್ಷಾಂತರ ಅಫಿಡವಿಟ್ ಸಲ್ಲಿಕೆ

ಪಶ್ಚಿಮ ಬಂಗಾಳದ ಟಿಎಂಸಿಯಲ್ಲಿನ ಆಂತರಿಕ ವಿಭಜನೆಯು ಚುನಾವಣಾ ಆಯೋಗದ (ECI) ಅಂಗಳದಲ್ಲಿ...

ಭಾಲ್ಕಿ | ಕರ್ನಾಟಕದಲ್ಲಿ ಎಂಇಎಸ್ ನಿಷೇಧಿಸಲು ಆಗ್ರಹ

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ...

Tag: Congress