ಆಪರೇಷನ್ ಕಮಲದ ಮೂಲಕ ಜನಾದೇಶವನ್ನು ಕಸಿದುಕೊಳ್ಳಲು ಬಿಜೆಪಿಯಿಂದ ಸಾಧ್ಯವಿಲ್ಲ. ಅಲ್ಲದೆ ಪಕ್ಷದ ಹಿತಾಸಕ್ತಿಗಾಗಿ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಸರ್ಕಾರದ ಬೆಳವಣಿಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ ಹಿಮಾಚಲ ಪ್ರದೇಶ ಸರ್ಕಾರವನ್ನು ಉಳಿಸುವ ಜವಾಬ್ದಾರಿಯನ್ನು ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಹೆಗಲಿಗೆ ನೀಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್...
ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಅವಿಶ್ವಾಸ ನಿರ್ಣಯ ಮಂಡಿಸಲು ತಯಾರಿ ನಡೆಸುತ್ತಿರುವ ಬಿಜೆಪಿಯ ಬೆಳವಣಿಗೆ ನಡುವೆ ಇಂದು ವಿಧಾನಸಭೆಯಿಂದ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾದೆ.
ಹಿಮಾಚಲ ಪ್ರದೇಶದ...
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಹಾಕಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಾಧ್ಯಮಗಳು ವರದಿ ಮಾಡಿರುವ ಈ...
"ನಾಸಿರ್ ಸಾಬ್ ಜಿಂದಾಬಾದ್" ಎಂದು ಕೂಗಿರುವುದನ್ನು ತಿರುಚಿ "ಪಾಕಿಸ್ತಾನ್ ಜಿಂದಾಬಾದ್" ಎಂದು ಕೂಗಿರುವುದಾಗಿ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಹಬ್ಬಿಸಿರುವ ಸುಳ್ಳಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಕನ್ನಡದ ಮಾಧ್ಯಮಗಳು ದಿನೇ ದಿನೇ ತಮ್ಮ ಘನತೆಯನ್ನು ಕಳೆದುಕೊಂಡು...