ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ

'ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು' 'ಗ್ರಾಮಗಳ ಅಭಿವೃದ್ದಿ ಇಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ ' ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ...

ನಿಮ್ಮ ಸುಪುತ್ರ ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ: ದೇವೇಗೌಡರಿಗೆ ಡಿಕೆಶಿ ತಿರುಗೇಟು

ಜೆಡಿಎಸ್‌ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು: ಪ್ರಶ್ನೆ 'ರಾಜ್ಯಾದ್ಯಂತ ಸಾವಿರಾರು ಮಂದಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ' ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ...

ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

ಬಿಜೆಪಿಯನ್ನು ತ್ಯಜಿಸಿ, ಸದ್ಯದ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಒಂದಾದರೆ, ಕರ್ನಾಟಕದಲ್ಲಿ ಮೂರನೇ ಶಕ್ತಿಗೆ ಚಾಲನೆ ಕೊಟ್ಟರೆ, ಬುರ್ನಾಸು ಬಿಜೆಪಿಗೆ ಬುದ್ಧಿ ಕಲಿಸಬಹುದಲ್ಲವೇ? ʻಬಿ.ಎಸ್ ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ. ಭಾರತೀಯ...

ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುವುದು ಗಾಂಧಿ ತತ್ವವೇ?: ಬೊಮ್ಮಾಯಿ ಪ್ರಶ್ನೆ

'ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬೊಮ್ಮಾಯಿ' 'ಮಾತಲ್ಲಿ ಮಾತ್ರ ಗಾಂಧಿ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸ' ಈಗಿನ ಸರ್ಕಾರ ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ...

ಜನಪ್ರಿಯ

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...

ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ...

ತುಮಕೂರು | ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ: ದಾಖಲಾತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ...

Tag: Congress