ದೇವೇಗೌಡರಾಗಲಿ, ಮೋದಿಯವರಾಗಲಿ ಜನರಿಂದ ಮೇಲೆದ್ದು ಬಂದ ಜನನಾಯಕರು. ಪ್ರಜಾಪ್ರಭುತ್ವ, ಸಂವಿಧಾನವನ್ನು ಬಳಸಿಕೊಂಡು ಬೆಳೆದವರು. ದಶಕಗಟ್ಟಲೆ ಅಧಿಕಾರವನ್ನು ಅನುಭವಿಸಿದವರು. ಆದರೆ ತಮ್ಮನ್ನು ಬೆಳೆಸಿದ ಜನರನ್ನೇ ದೂರವಿಟ್ಟು, ದೇಶಕ್ಕಾಗಿ ಒಂದಾಗಿದ್ದೇವೆ ಎಂದರೆ- ದೇಶವೆಂದರೆ ಬರೀ ಮಣ್ಣಲ್ಲ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ನವರು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...
ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದ ಸರ್ಕಾರ
ಸಾರಾಯಿ ಮೂಲಕ ಸರ್ಕಾರದಿಂದ ಮನಿ ರಿಟರ್ನ್ ಪಾಲಿಸಿ
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದ....
ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ
ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ
ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ...
ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ...