ಯೋಗ್ಯತೆ ಇದ್ದರೆ ಕಾವೇರಿ ಸಮಸ್ಯೆ ಬಗೆಹರಿಸಿ, ಇಲ್ಲ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ: ಯಡಿಯೂರಪ್ಪ ಗುಡುಗು

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಸೋನಿಯಾ ಗಾಂಧಿ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಶನಿವಾರ...

ಜೆಡಿಎಸ್‌ ಇನ್ನು ‘ಕೆಡಿ’ ಎಂದು ಹೆಸರು ಬದಲಿಸಿಕೊಳ್ಳಲಿ: ಕಾಂಗ್ರೆಸ್‌ ಲೇವಡಿ

ಎನ್‌ಡಿಎ ಭಾಗವಾಗಿ ಅಧಿಕೃತವಾಗಿ ಗುರುತಿಸಿಕೊಂಡ ಜೆಡಿಎಸ್‌ 'ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆ ವಿಸರ್ಜಿಸಿದ್ದಾರೆ' ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ಎನ್‌ಡಿಎ...

ಕಾವೇರಿ ಪ್ರತಿಭಟನೆ | ಅಹಿತಕರ ಘಟನೆ ನಡೆದರೆ ಕಾನೂನು ಕ್ರಮ: ಸಚಿವ ಪರಮೇಶ್ವರ್‌ ಎಚ್ಚರಿಕೆ

ಆರ್‌ಎಎಫ್‌ ನಿಯೋಜನೆ ಸೇರಿ, ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಬೇಡ ರಾಜ್ಯದ ನೆಲ ಜಲದ ವಿಚಾರದಲ್ಲಿ ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಬಹುದು. ಆದರೆ, ಸಾರ್ವಜನಿಕ ಆಸ್ತಿಗಳಿಗೆ...

ಕಾವೇರಿ | ಸರ್ಕಾರ ಉಡಾಫೆ ಮುಂದುವರೆಸಿದರೆ ಜನ ದಂಗೆ ಏಳುತ್ತಾರೆ : ಬೊಮ್ಮಾಯಿ ಎಚ್ಚರಿಕೆ

ರಾಜ್ಯ ಸರ್ಕಾರ ನೀರಿನ ಗ್ಯಾರಂಟಿ ಕೊಡಲಿ: ಬಸವರಾಜ ಬೊಮ್ಮಾಯಿ 'ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ' ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ...

ರಾಜ್ಯದ ವಿದ್ಯುತ್‌ ಉತ್ಪಾದನೆ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಸದ್ಯ ರಾಜ್ಯದಲ್ಲಿ 32,009 ಮೆಗಾವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಕಳೆದ ನಾಲ್ಕು ವರ್ಷದಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲ ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಗೃಹ...

ಜನಪ್ರಿಯ

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...

Tag: Congress