ಕಾಂಗ್ರೆಸ್‌ ಸರ್ಕಾರ ಬೀಳಿಸಲು ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ: ಕೆ ಎಸ್ ಈಶ್ವರಪ್ಪ

'ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ತಿಂಗಳು ಸಮಯ ಕೊಡುತ್ತೇವೆ' 'ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ಸರ್ಕಾರ ಇರಲ್ಲ' ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ...

105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ: ಸಿಎಂ ಸಿದ್ದರಾಮಯ್ಯ

ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದೆ: ಸಿದ್ದರಾಮಯ್ಯ ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ...

ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ 'ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ' ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳ ಸಂಚಾರ ಇಲ್ಲ. ಅಂತಹ ಜೆಲ್ಲೆಗಳಲ್ಲಿ ಖಾಸಗಿ...

ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಭರತ್ ರೆಡ್ಡಿ ಸೇರಿ ಐದು ಮಂದಿ ಎಂಎಲ್‌ಎಗಳು ಮಾತ್ರ ಇಲ್ಲ. ಕ್ಷೇತ್ರದ 2ಲಕ್ಷ 40 ಸಾವಿರ ಜನರೂ ಎಂಎಲ್‌ಎಗಳೇ ಎಂದು ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ಚಾನಳ್...

ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ ಆಗ್ರಹ

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದೆ ಇಂಡಿಯಾ ಟೀಮ್‌ ಅನ್ನು ಖುಷಿ ಪಡಿಸಲು ನೀರು ಬಿಡುತ್ತಿದ್ದಾರೆ ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ...

ಜನಪ್ರಿಯ

ದಕ್ಷಿಣ ಕನ್ನಡ | ವಜಾಗೊಂಡ ಮಹಿಳಾ ಗುತ್ತಿಗೆ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಾಗರಿಕ ಹೋರಾಟ ಸಮಿತಿ

ಉದ್ಯೋಗದಿಂದ ವಜಾಗೊಂಡು ಸುರತ್ಕಲ್ ಬಾಳದಲ್ಲಿರುವ HPCL ಬಾರಿಸಿಟ್ಲಿಂಗ್ ಘಟಕದ ಮುಂಭಾಗ 70...

ಕೋಲಾರ : ರೈತರಿಗೆ ₹7 ಹಾಲಿನ ದರ ಹೆಚ್ಚಳ ವಿರೋಧಿಸುವ ವಿರೋಧ ಪಕ್ಷಗಳಿಗೆ ಜನಸಾಮಾನ್ಯರ ಬೆಲೆ ಏರಿಕೆ ನೆನಪಾಗಲಿಲ್ಲವೇ?

ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ...

ಚಿಂತಾಮಣಿ |ಪತ್ರಕರ್ತರ ಧ್ವನಿಯಾಗಿ ಅಸ್ಲಾಂ ಪಾಷಾ:ನೂತನ ತಾಲ್ಲೂಕು ಅಧ್ಯಕ್ಷರಿಗೆ ಹಿತೈಷಿಗಳಿಂದ ಗೌರವ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ...

ಪ್ರಧಾನಿ ಮೋದಿ ಚಹಾ ಸವಿದಿದ್ದ ಅಯೋಧ್ಯೆಯ ಮೀರಾ ಮಾಂಝಿ ಕುಟುಂಬವೀಗ ಸಾಲದ ಸುಳಿಯಲ್ಲಿ; ಬ್ಯಾಂಕ್‌ನಿಂದ ನೋಟಿಸ್‌

2023ರ ಡಿಸೆಂಬರ್ 30ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 'ಉಜ್ವಲ ಯೋಜನೆ'ಯ...

Tag: Congress