ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಪತ್ರ

ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ '15ನೇ ಹಣಕಾಸು ಆಯೋಗದ ಶಿಫಾರಸ್ಸು ಕೇಂದ್ರ ಸರ್ಕಾರ ಪರಿಗಣಿಸಿಲ್ಲ' 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕೋರಿ...

ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

'ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದೆ' ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು: ಸಿಎಂ ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು...

ಗಾಂಧಿ ಪ್ರತಿಮೆ ಧ್ವಂಸ | ಕೃತ್ಯ ಎಸಗಿದವರ ಮೇಲೆ ಕಠಿಣ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದು, ಕಿಡಿಗೇಡಿಗಳ ಈ ಕೃತ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಾವೇರಿ ನೀರು | ಜನರ ಹಿತ ಕಾಯಲಿ, ನಾವು ಸಹಕಾರ ಕೊಡುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

'ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲ' ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು: ಬೊಮ್ಮಾಯಿ ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ...

SCSP/TSP ಅಡಿ ವಿಶ್ವವಿದ್ಯಾಲಯಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಸಿದ್ದರಾಮಯ್ಯ

SCSP/TSP ಅಡಿ 230 ಕೋಟಿ ರೂ. ಒದಗಿಸುವಂತೆ ಅಧಿಕಾರಿಗಳಿ ಸೂಚನೆ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಕ್ರಮ ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್‌.ಪಿ.ಎಸ್.ಪಿ. /...

ಜನಪ್ರಿಯ

ತುರ್ತುಪರಿಸ್ಥಿತಿ ಸರಿಯಿತ್ತೇ ಅಥವಾ ತಪ್ಪಾಗಿತ್ತೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನು ಹೇಳುತ್ತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು...

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

ಔರಾದ್-ಬೀದರ್ ಮಾರ್ಗದಲ್ಲಿ ಹೆಚ್ಚುವರಿ ಬಸ್ ಓಡಿಸಿ : ನಂದಾದೀಪ ಬೋರಾಳೆ

ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿದಿನ ಬೀದರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುವ...

ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ: ಕಬ್ಬು, ಗೋವಿನಜೋಳ ಬೆಂಕಿಗಾಹುತಿ!

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ...

Tag: Congress