ತಮಿಳುನಾಡಿಗೆ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ: ಬೊಮ್ಮಾಯಿ ಟೀಕೆ

'ಸರ್ಕಾರ ಸಿಡಬ್ಲುಎಂಎದಲ್ಲಿ ಪ್ರತಿಭಟಿಸಿಲ್ಲ' ರಾಜ್ಯದ ರೈತರ ಹಿತ ಕಾಯಬೇಕು: ಆಗ್ರಹ ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು...

ಬಿಜೆಪಿ ಬಿಟ್ಟು ಹೋಗಲ್ಲ, ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಮುನಿರತ್ನ

17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ 'ನನ್ನನ್ನು ಜೈಲಿನಲ್ಲಿಟ್ಟು ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲಿ' 17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ...

ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

'ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ' 'ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ' ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಭ್ರಷ್ಟಾಚಾರ ಆರೋಪ ಮಾಡಿ ಪ್ರಚಾರದಲ್ಲಿ ಇರಬೇಕು ಅಂತ ಕೆಲವರು...

ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್: ಮಾಜಿ ಶಾಸಕ ಸುರೇಶ್‌ ಗೌಡ ಆರೋಪ

'300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ' 'ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ' ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್.‌ ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಇವರು ಅಧಿಕಾರಿಗಳ...

ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ: ಸಚಿವ ಪರಮೇಶ್ವರ್‌

ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆ 'ಕೆಲವು ಭಾಗ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು' ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್...

ಜನಪ್ರಿಯ

ರಬಕವಿ | ಪಾರ್ಕಿಂಗ್ ನಿಯಮದ ಉಲ್ಲಂಘನೆ; ಸ್ಥಳೀಯರಿಂದ ಶೀಘ್ರ ಕ್ರಮಕ್ಕೆ ಒತ್ತಾಯ

ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ನಮ್ಮ ಸರ್ಕಾರ ಅಷ್ಟು ಪ್ರಚಾರ ಮತ್ತು...

ಬಾಲಿವುಡ್ ತಾರೆಗಳಿಗೆ ಭದ್ರತಾ ಭೀತಿ: ಸಾರ್ವಜನಿಕ ಸ್ಥಳಗಳಿಂದ ದೂರವಿರಲು ಮುಂಬೈ ಪೊಲೀಸ್ ಸೂಚನೆ

ಕಳೆದ ತಿಂಗಳು ಖ್ಯಾತ ಬಾಲಿವುಡ್ ನಟರೊಬ್ಬರ ಮೇಲೆ ನಡೆದ ಗುಂಡಿನ ದಾಳಿಯ...

ಕಾಂಗ್ರೆಸ್ ಭರವಸೆ ಈಡೇರಿಕೆಗೆ ಆಗ್ರಹ: ನ. 12ರಂದು ಬೆಂಗಳೂರಿನಲ್ಲಿ ‘ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಸಮಾವೇಶ

ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಪ್ರಮುಖ ಭರವಸೆಗಳನ್ನು...

ವಿಜಯಪುರ | ಹಜರತ್ ಟಿಪ್ಪು ಸುಲ್ತಾನರ 276ನೇ ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ 276ನೇ...

Tag: Congress