ಸಚಿವ ಚಲುವರಾಯಸ್ವಾಮಿ ವಿರುದ್ಧ ಬರೆದ ಪತ್ರದ ಬಗ್ಗೆ ಸಿಐಡಿ ತನಿಖೆ: ಸಿಎಂ ಸಿದ್ದರಾಮಯ್ಯ

ಪತ್ರ ಅಸಲಿ ಎಂದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ 'ಬಿಬಿಎಂಪಿ, ಬಿಡಿಎನಲ್ಲಿ ಸತ್ಯಾಸತ್ಯತೆ ತಿಳಿಯಲು ತನಿಖೆ' ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು...

ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

'ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಒತ್ತುಕೊಟ್ಟಿದ್ದರು' 'ನಿಜಲಿಂಗಪ್ಪ ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದರು' ಎಸ್.ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಂಗಳವಾರ...

ಬ್ರೇಕಿಂಗ್ ನ್ಯೂಸ್ | ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅಮಾನತು

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು ಅಶಿಸ್ತಿನ ವರ್ತನೆ ಆರೋಪದ ಮೇಲೆ ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ. ಮುಂಗಾರು ಅಧಿವೇಶನದ ಮುಂದಿನ ಎಲ್ಲ ಕಲಾಪದಿಂದ ಅಮಾನತು...

ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಾನೂನು ಕ್ರಮ : ಎನ್‌ ಚಲುವರಾಯಸ್ವಾಮಿ ಎಚ್ಚರಿಕೆ

'ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದು ಜನರಿಗೂ ಗೊತ್ತು' 'ಸತ್ಯಕ್ಕೆ ದೂರವಾದ ಯಾವ ಕುತಂತ್ರಗಳು ಫಲ ನೀಡುವುದಿಲ್ಲ' ಹೇಗಾದರೂ ಮಾಡಿ ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಯುತ್ತಿದೆ. ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ...

ಈ ದಿನ ಸಂಪಾದಕೀಯ | ಬರ ಮತ್ತು ನೆರೆ- ಕೃಷಿಕನಿಗಷ್ಟೇ ಅಲ್ಲ, ಉಣ್ಣುವವರ ಮೇಲೂ ಪರಿಣಾಮ ಬೀರಲಿದೆ

ಭಾರತದಲ್ಲಿ ಕೃಷಿ ಎಂದರೆ ಮುಂಗಾರು ಮಾರುತದೊಂದಿಗಿನ ಜೂಜಾಟ. ಈ ಜೂಜಾಟಕ್ಕೆ ಸಿಕ್ಕ ರೈತರ ಬದುಕು ಕಳೆದೆರಡು ತಿಂಗಳ ನೆರೆ ಮತ್ತು ಬರದಿಂದ ಮೂರಾಬಟ್ಟೆಯಾಗಿದೆ. ಇದರಿಂದ ಬದುಕಲು ಅವಶ್ಯಕವಾದ ಆಹಾರ ಬೆಳೆಗಳು ನಾಶವಾಗಿವೆ. ಇದು...

ಜನಪ್ರಿಯ

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

Tag: Congress