ಹಾಸನ | ಸಮಯಕ್ಕೆ ಸರಿಯಾಗಿ ಸಭೆಗೆ ಆಗಮಿಸದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ

ಸರಿಯಾದ ಸಮಯಕ್ಕೆ ಆಗಮಿಸಿದ್ದ ಹಾಸನ ಉಸ್ತುವಾರಿ ಸಚಿವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು ಎಂದು ತಾಕೀತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಇಂದು ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...

ಸೌಜನ್ಯ ಪ್ರಕರಣ | ಎಸ್.ಐ.ಟಿ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಸಿಎಂ ಭೇಟಿ

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು. ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ...

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ರಚನೆ: ಸಿಎಂ ಸಿದ್ದರಾಮಯ್ಯ ಭರವಸೆ

'ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು' ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ: ಸಿದ್ದರಾಮಯ್ಯ ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹಿಟ್ಲರ್‌, ಮುಸಲೋನಿ ಮೀರಿಸುವ ಸರ್ವಾಧಿಕಾರಿ ಸಿದ್ದರಾಮಯ್ಯ: ವಿ ಸುನಿಲ್‌ ಕುಮಾರ್‌ ಕಿಡಿ

'ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ' 'ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಬುಡಮೇಲು ಮಾಡುತ್ತಿದೆ' ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ. ಹಿಟ್ಲರ್, ಮುಸಲೋನಿಯವರನ್ನೇ ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ...

ಈ ದಿನ ಸಂಪಾದಕೀಯ | ಬುದ್ದಿ ಕಲಿಯದ ಕಾಂಗ್ರೆಸ್‌ ಮತ್ತು ಗಲಭೆ ಹುಡುಕುವ ಬಿಜೆಪಿ

ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್‌ ಪಕ್ಷ ಕೋಮುವಾದಿಗಳನ್ನು ಮಟ್ಟ ಹಾಕಲಿದೆ ಎಂಬ ನಿರೀಕ್ಷೆಯನ್ನು ಸುಳ್ಳು ಮಾಡಿದೆ. ಹಿಂದಿನ ಬಾರಿ ಮಾಡಿದ ತಪ್ಪುಗಳಿಂದ ಪಾಠ ಕಲಿತಿದ್ದಾರೆ, ಈ ಬಾರಿ...

ಜನಪ್ರಿಯ

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

Tag: Congress