ಸುಳ್ಳು ಸುದ್ದಿ, ನಕಲಿ ನರೇಟಿವ್‌ ಹೆಚ್ಚಾಗಿದ್ದರೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದೇಕೆ?

ಸರ್ಕಾರವನ್ನು ಪ್ರಶ್ನಿಸುವುದು, ಆಡಳಿತಾರೂಢ ಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಆದರೆ ಸುಳ್ಳುಗಳನ್ನು ಹರಡುವುದು, ಕೋಮುದ್ವೇಷವನ್ನು ಬಿತ್ತುವುದು ಅಕ್ಷಮ್ಯ. ಅದನ್ನು ಪ್ರಜಾತಂತ್ರ ವ್ಯವಸ್ಥೆ ಒಪ್ಪುವುದಿಲ್ಲ. ಹೀಗಾಗಿ ತುರ್ತಾಗಿ ಕ್ರಮ ಜರುಗಿಸಬೇಕೆಂದು ಪ್ರಜ್ಞಾವಂತ...

ಉಡುಪಿ ಪ್ರಕರಣ | ಕಾಲೇಜು ಒಳಗಿನ ವಿಚಾರಗಳಿಗೆ ನಾವು ತಲೆ ಹಾಕಬಾರದು: ಸಚಿವ ಪರಮೇಶ್ವರ್‌

ಮಕ್ಕಳ ಆಟವೆಂದು ನಾನು ಹೇಳಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ 'ಈಗಾಗಲೇ ಪೊಲೀಸರು ಸುಮೋಟೋ ದಾಖಲಿಸಿಕೊಂಡಿದ್ದಾರೆ' ಉಡುಪಿ ವಿಡಿಯೋ ಚಿತ್ರೀಕರಣದಂತಹ ಘಟನೆಗಳು ಸ್ನೇಹಿತರ ವಲಯದಲ್ಲಿ ಸಾಮಾನ್ಯವಾಗಿ ನಡೆಯುತ್ತವೆ. ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು. ಈ ಬಗ್ಗೆ ಸುಮ್ಮನೇ...

ಉಡುಪಿ ವಿಡಿಯೋ ಪ್ರಕರಣ | ‘ಪ್ರತೀಕ್’ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಬಿಜೆಪಿ ಹೋರಾಟ: ದಿನೇಶ್‌ ಗುಂಡೂರಾವ್‌

ಪ್ರತೀಕ್‌ನ ಸ್ಥಾನದಲ್ಲಿ ಅತೀಕ್ ಇದ್ದರೆ ಮಾತ್ರ ಬಿಜೆಪಿಯವರ ಹೋರಾಟವೇ? ಎಬಿವಿಪಿ ಯುವಕ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ನವರಂದ್ರಗಳೂ ಬಂದ್ ಆಗಿತ್ತು ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಗ್ಯ ಮತ್ತು...

ಉಡುಪಿಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್

ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿ ನಗರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ಅಪಾಯಕಾರಿ ಬೆಳವಣಿಗೆ: ಸಿ ಟಿ ರವಿ

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆತಂಕ ವ್ಯಕ್ತಪಡಿಸಿದರು. ಡಿ.ಜೆ...

ಜನಪ್ರಿಯ

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

Tag: Congress