ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...

ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆಗೆ ನಿಂತ ಸರ್ಕಾರದ ನಡೆ ದಲಿತ ವಿರೋಧಿ ನೀತಿಗೆ ಸಾಕ್ಷಿ: ಬೊಮ್ಮಾಯಿ ಟೀಕೆ

'ಪ್ರಕರಣ ವಾಪಸ್ ಪಡೆಯುವುದು ಜನರಿಗೆ ಮಾಡುವ ದ್ರೋಹ' ನಾವು ಇದನ್ನು ಇಷ್ಟಕ್ಕೆ ಬಿಡುವುದಿಲ್ಲ: ಬೊಮ್ಮಾಯಿ ಎಚ್ಚರಿಕೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ದಂಗೆ ಎದ್ದವರ ರಕ್ಷಣೆಗೆ ಸರ್ಕಾರ ಮುಂದಾಗಿರುವುದು ರಾಜ್ಯದ...

ಡಿಜೆ ಹಳ್ಳಿ, ಕೆಜಿ ಹಳ್ಳಿ ಸೇರಿ ಇತರೆ ಹಿಂಸಾಚಾರ ಪ್ರಕರಣ ಪರಿಶೀಲಿಸಿ, ಹಿಂಪಡೆಯಲು ಗೃಹ ಸಚಿವ ಪರಮೇಶ್ವರ್‌ ಸೂಚನೆ

ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು ಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯಿರಿ ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ರಾಜ್ಯದ ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ...

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ ಭರವಸೆ

ಸಿಎಂ ಭೇಟಿಯಾದ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಪ್ರತಿನಿಧಿಗಳು 'ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ' ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ...

ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Congress