ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ವಿಧಾನಮಂಡಲ ಅಧಿವೇಶನ ಮುಗಿದರೂ ಬಿಜೆಪಿ ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ...

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ, ನಾವ್ಯಾರು ಸರ್ಕಾರ ಕೆಡವುವ ಅಗತ್ಯವಿಲ್ಲ: ಜಿ ಟಿ ದೇವೇಗೌಡ

'ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗರ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ' 'ಚುನಾವಣೆಯಲ್ಲಿ ಜೆಡಿಎಸ್‌ ಸೋತಿರಬಹುದು ಸತ್ತಿಲ್ಲ, ಸಾಯುವುದೂ ಇಲ್ಲ' ಜೆಡಿಎಸ್‌ ಮುಳುಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿಲ್ಲ ಎಂಬುದನ್ನು ಪಕ್ಷದಲ್ಲಿಯೇ ಸ್ಫೋಟಗೊಂಡಿರುವ ಅಸಮಾಧಾನವೇ ಹೇಳುತ್ತಿದೆ. ನಾವ್ಯಾರು ಸರ್ಕಾರವನ್ನು...

ಬಿಕೆ ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊ‌ಲ್‌ಗೆ ಸಿಂಗಪುರ ಕಥೆ: ಬಸವರಾಜ ಬೊಮ್ಮಾಯಿ

'ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ನಮ್ಮ ಹೈಕಮಾಂಡ್‌ ಆಲೋಚಿಸಿಲ್ಲ' ಸಚಿವರುಗಳ ವಿರುದ್ಧ ಶಾಸಕರೇ ಅಸಮಾಧಾನ ಹೊರ ಹಾಕಿದ್ದಾರೆ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದೆ. ಬಿ‌ ಕೆ ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್...

ಕೃಷಿ ಬೆಲೆ ಆಯೋಗದ ಅವಧಿ ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ಲಾಭದಾಯಕ ಬೆಲೆ ಮತ್ತು ಉತ್ತಮ ಮಾರುಕಟ್ಟೆ ಕಲ್ಪಿಸಲು ರಚಿತವಾಗಿರುವ ಆಯೋಗ 2026ರ ಜೂನ್​ 25ರವರೆಗೆ ಮತ್ತೆ ಮೂರು ವರ್ಷಗಳ ಅವಧಿಯವರೆಗೆ ವಿಸ್ತರಣೆ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು ನಾಲ್ಕನೇ ಅವಧಿಗೆ ಮುಂದುವರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕೃಷಿ...

ಜೆಡಿಎಸ್‌ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ, ಲೋಕಸಭೆಗೆ ಸ್ವತಂತ್ರ ಸ್ಪರ್ಧೆ: ಎಚ್‌ ಡಿ ದೇವೇಗೌಡ

'ಕಾಂಗ್ರೆಸ್‌ ಸಮಯ ಬಂದಾಗ ಸೆಕ್ಯೂಲರ್‌, ಇಲ್ಲದಿದ್ದಾಗ ನೋ ಸೆಕ್ಯೂಲರ್‌' 'ಜಿ ಟಿ ದೇವೇಗೌಡ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯಾದ್ಯಂತ ಪ್ರವಾಸ' ಜೆಡಿಎಸ್ ಪಕ್ಷವನ್ನು ಯಾರಾದರೂ ಅಳಿಸಿ ಹಾಕುತ್ತೇವೆ ಎಂದು ತಿಳಿದುಕೊಂಡಿದ್ದರೆ ಅದು ಅವರ ಭ್ರಮೆ, ಯಾರಿಂದಲೂ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Congress