ಸದನವನ್ನು ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಸ್ಥಳಾಂತರಿಸಿ: ಎಸ್ ಸುರೇಶ್ ಕುಮಾರ್ ವ್ಯಂಗ್ಯ

ಇಂದಿನ (ಜು.18) ವಿಧಾನಸಭಾ ಅಧಿವೇಶನ ಕಲಾಪದಲ್ಲಿ ಸಚಿವರ ಗೈರು ಎದ್ದು ಕಂಡಿತು. ಈ ವಿಚಾರವಾಗಿ ಪ್ರತಿಪಕ್ಷದ ಸದಸ್ಯ ‌ಎಸ್‌ ಸುರೇಶ್ ಕುಮಾರ್ ಹಾಸ್ಯದ ದಾಟಿಯಲ್ಲಿಯೇ ವಾಗ್ದಾಳಿ ನಡೆಸಿದರು. "ಮೊದಲ ಸಾಲಲ್ಲಿ ಕುಳಿತು‌ಕೊಳ್ಳುವ ಒಂಬತ್ತು ಜನ...

ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಪ್ರತಿಪಕ್ಷಗಳ ಸಭೆಯ ಪ್ರಮುಖ ಅಜೆಂಡಾ: ಬಿಜೆಪಿ ವಾಗ್ದಾಳಿ

ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ....

ವಿರೋಧ ಪಕ್ಷಗಳ ಸಭೆ | ‌ಎಚ್‌ ಡಿ ಕುಮಾರಸ್ವಾಮಿ ಕ್ಯಾತೆಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುದ್ದು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಒಂದಾಗಿ ಹೋರಾಡಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿದ್ದು, ಆ ಭಾಗವಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಎರಡನೆಯ ಸಭೆ ನಡೆಯುತ್ತಿದೆ. ವಿರೋಧ ಪಕ್ಷಗಳ ಸಭೆಯ...

ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ....

ರಾಜ್ಯದಲ್ಲಿ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳು ‘ಗೃಹ ಜ್ಯೋತಿ’ಯಲ್ಲಿ ವಿಲೀನ

ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು 'ಗೃಹಜ್ಯೋತಿ' ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ಸಿಗಲಿದೆ. ಕಾಂಗ್ರೆಸ್‌ ಚುನಾವಣೆಗೂ ಮೊದಲು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Congress