ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಕೊರತೆ ಇರುವ ಕಾರಣ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ: ಸಚಿವ ಎನ್ ಚಲುವರಾಯಸ್ವಾಮಿ

ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ. ಆದರೆ, ಇಲ್ಲಿ ನೀರಿನ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎನ್ನುವ ಆದೇಶ ನಮ್ಮದಲ್ಲ: ಸಿಎಂ ಸಿದ್ದರಾಮಯ್ಯ

'ಕೇಂದ್ರ ಸರ್ಕಾರ ಬಳೆ ತೊಡುವಂತಿಲ್ಲ ಮಾರ್ಗಸೂಚಿ ಹೊರಡಿಸಿದೆ' ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ: ಕಾಂಗ್ರೆಸ್‌ ವ್ಯಂಗ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ...

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ: ವ್ಯಾಪಕ ವಿರೋಧ

ಜು.22ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮ ಪತ್ರಕರ್ತೆ ದಿ.ಗೌರಿ ಲಂಕೇಶ್ ಬಗ್ಗೆ ವಿವಾದಾತ್ಮಕ ಲೇಖನ ಬರೆದಿದ್ದ ವಿಶ್ವೇಶ್ವರ ಭಟ್ 'ವಿಶ್ವವಾಣಿ' ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ...

ಅವಕಾಶವಾದಿ ಜೆಡಿಎಸ್ ಪಕ್ಷ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ; ದಿನೇಶ್‌ ಗುಂಡೂರಾವ್‌ ಟೀಕೆ

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Congress