ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ನಾಯಕರು ಬುಧವಾರ ಮೌನ​ ಪ್ರತಿಭಟನೆ ನಡೆಸಿದರು. ಬೆಳಗ್ಗೆ...

ಬಿಜೆಪಿ ಬೆಳೆಸುತ್ತಿರುವುದು ಕಾರ್ಯಕರ್ತರನ್ನೋ, ಕೊಲೆಗಡುಕರನ್ನೋ: ಕಾಂಗ್ರೆಸ್‌ ಪ್ರಶ್ನೆ

'ದಲಿತ ಯುವಕರಿಗೆ ಬಿಜೆಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೆ ಬಿಳಿ ವಸ್ತ್ರ ಹೊದಿಸಲು' 'ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ?' ಜೈನಮುನಿ ಹತ್ಯೆ ಮತ್ತು ತಿ. ನರಸೀಪುರದ ವೇಣುಗೋಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಸದನ-ಕದನ | ನಾನಾಗಿದ್ರೆ 24 ಗಂಟೆಯಲ್ಲಿ ನಿನ್ನ ಅಮಾನತು ಮಾಡ್ತಿದ್ದೆ: ಯತ್ನಾಳ್‌ ವಿರುದ್ಧ ಡಿಕೆಶಿ ಗುಡುಗು

ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸದನದಲ್ಲಿ ವಾಗ್ವಾದ ಬಿಜೆಪಿ ಶಾಸಕನ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ನಡುವೆ...

ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ: ಸದನಕ್ಕೆ ಸಿಎಂ ಭರವಸೆ

ಈ ಪ್ರಕರಣ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ: ಸಿದ್ದರಾಮಯ್ಯ ಜೈನಮುನಿ ಹತ್ಯೆ, ಟಿ ನರಸೀಪುರದಲ್ಲಿ ನಡೆದ ಹತ್ಯೆ ಹಾಗೂ ಕಲಬುರ್ಗಿ ಪ್ರಕರಣ ಸೇರಿ ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ....

ತಾಲಿಬಾನಿ ಮನಸ್ಥಿತಿಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ: ಸಿ ಟಿ ರವಿ

"ಯುವ ಬ್ರಿಗೇಡ್‌ ತಾಲೂಕು ಸಂಚಾಲಕ ವೇಣುಗೋಪಾಲ್‌ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು. ಮೈಸೂರು...

ಜನಪ್ರಿಯ

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

Tag: Congress