ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಯೊಂದೇ ಕಾರಣವಲ್ಲ. ಬರ, ಬೆಳೆ ನಾಶ, ಬೆಲೆ ಏರಿಕೆ, ಸಾಲ, ವಲಸೆ, ಉದ್ಯೋಗ ಸಿಗದಿರುವುದು ಎಲ್ಲವೂ ತಳಕು ಹಾಕಿಕೊಂಡಿದೆ. ಇವುಗಳಿಗೆ...
ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಈ ಸ್ಟಿಂಗ್ ಕಾರ್ಯಾಚರಣೆಗೂ ಸಂಬಂಧವಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ...
ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಬಿಜೆಪಿ,...
ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...
ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...