ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ತಡೆ ನೀಡಿದ್ದೇ ನಿರ್ಮಲಾ ಸೀತಾರಾಮನ್ : ಸಿಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಲು ನಿರಾಕರಿಸಿದ್ದರು : ಸಿಎಂ ಆರೋಪ '16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ವಾದ ಸಮರ್ಥವಾಗಿ ಮಂಡಿಸುತ್ತೇವೆ' ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು 15ನೇ ಹಣಕಾಸು ಆಯೋಗ...

ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಗ್ಯಾರಂಟಿ ಜಾರಿಗೊಳಿಸಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಒತ್ತಾಯ ಗ್ಯಾರಂಟಿಗಳಿಗೆ ಕಂಡಿಷನ್ ಹಾಕಿದ್ದರಿಂದ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ...

ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಏರಿಸಬೇಕು: ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ...

ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಬಿಡುಗಡೆ: ಎಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ವರ್ಗಾವಣೆ ದಂಧೆ ನಡೆಸಿರುವ ಬಗ್ಗೆ ತನ್ನ ಬಳಿ ದಾಖಲೆ ಇದ್ದು, ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್‌ನಲ್ಲಿರುವ ಆಡಿಯೋ ಕೇಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ...

ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸದನಕ್ಕೆ ಭರವಸೆ...

ಜನಪ್ರಿಯ

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

Tag: Congress