ಜು. 15ರ ಒಳಗೆ ಬಾಕಿ ಬಿಲ್‌ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ ಎಚ್ಚರಿಕೆ

ಬಾಕಿ ಇರುವ ಬಿಲ್‌ಗಳನ್ನು ಜುಲೈ 15ರೊಳಗೆ ಪಾವತಿಸುವಂತೆ ಒತ್ತಾಯಿಸಿ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ನೇತೃತ್ವದ...

RSS, BJP ಯಲ್ಲಿ ಒಬ್ಬನೇ ಒಬ್ಬ ಅರ್ಥಶಾಸ್ತ್ರಜ್ಞರಿಲ್ಲ, ಟ್ರೋಲ್ ಮಾಡೋರೇ ಅರ್ಥಶಾಸ್ತ್ರಜ್ಞರಾಗಿಬಿಟ್ಟಿದ್ದಾರೆ

ಹೊಸ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ, ಆರೆಸ್ಸೆಸ್ ಹಿನ್ನೆಲೆಯ ಜನರ ತಿಳುವಳಿಕೆ ಯಾವ ಮಟ್ಟದ್ದು ಎಂಬ ಬಗ್ಗೆ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಅದ್ಭುತ ವಿಶ್ಲೇಷಣೆ ಮಂಡಿಸಿದ್ದಾರೆ.

‘ಅಕ್ಕಿ’ ಬಗ್ಗೆ ಮಾತನಾಡದ ಬಿಜೆಪಿ ಸಂಸದರ ವಿರುದ್ಧ ಯೂತ್ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯದ ಕಾಂಗ್ರೆಸ್‌ ಸರ್ಕಾರದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಅಕ್ಕಿ ನೀಡಲು ಒತ್ತಾಯಿಸದ ಸಂಸದರ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ...

ನನ್ನ ಬಳಿ ದಾಖಲೆ ಇದೆ ಎಂದು ಪೆನ್‌ಡ್ರೈವ್‌ ಪ್ರದರ್ಶಿಸಿದ ಕುಮಾರಸ್ವಾಮಿ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಳೆದ ಕೆಲವು ದಿನಗಳಿಂದ ವರ್ಗಾವಣೆ ದಂಧೆ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ, ನಾನು ದಾಖಲೆ ಇಲ್ಲದೆ ಸುಮ್ಮನೆ ಆರೋಪ ಮಾಡಿಲ್ಲ ಎಂದು...

ವಿಪಕ್ಷ ನಾಯಕನನ್ನೇ ಆಯ್ಕೆ ಮಾಡದ ಬಿಜೆಪಿಗರು ಸದನದಲ್ಲಿ ಬುರುಡೆ ಬಿಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಬಿಜೆಪಿ ಸದಸ್ಯ ಆರ್‌ ಅಶೋಕ ನಿಲುವಳಿ ಸೂಚನೆ ಬಿಜೆಪಿ ಸದಸ್ಯರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿ ಅಧಿವೇಶನ ಆರಂಭವಾಗಿ ಮೂರು ದಿನ ಆಯ್ತು. ಒಬ್ಬ ವಿರೋಧ ಪಕ್ಷದ ನಾಯಕರನ್ನು ಆಯ್ಕೆ...

ಜನಪ್ರಿಯ

ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ...

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

Tag: Congress