ಜಾತಿ ದೌರ್ಜನ್ಯ ಕೊನೆಗೊಳಿಸಿ : ಮರ್ಯಾದೆಗೇಡು ಹತ್ಯೆಯ ವಿರುದ್ಧ ನಾಗರಿಕರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಕ್ಯಾಂಡಲ್‌ ಲೈಟ್ ಪ್ರತಿಭಟನೆ ಉತ್ತರ ಪ್ರದೇಶದಲ್ಲಿ ಚಂದ್ರಶೇಖರ್ ಆಝಾದ್ ಮೇಲಿನ ದಾಳಿಗೆ ಖಂಡನೆ ಜಾತಿ ದೌರ್ಜನ್ಯಗಳು ಕೊನೆಗೊಳ್ಳಬೇಕು, ಮರ್ಯಾದೆಗೇಡು ಹತ್ಯೆ ನಿಲ್ಲಬೇಕು ಹಾಗೂ ಉತ್ತರ ಪ್ರದೇಶದಲ್ಲಿ ದಲಿತ ನಾಯಕ ಚಂದ್ರಶೇಖರ್...

ಮೂರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಕಿಡಿ

ಕಾಂಗ್ರೆಸ್‌ ನೇತೃತ್ವದ ಈ ಸರ್ಕಾರಕ್ಕೆ ಮೂರೇ ತಿಂಗಳು ಭವಿಷ್ಯ. ಮೂರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಗ್ಯಾರಂಟಿ ಯೋಜನೆಗಳಿಗೆ ಸರ್ಕಾರವು ಷರತ್ತು ವಿಧಿಸಿ, ಜನರಿಗೆ ಮೋಸ...

ಅಧಿಕಾರಕ್ಕೆ ವಯಸ್ಸಾಗಿತ್ತೇ, ಪ್ರತಿಭಟನೆಗೆ ಹರೆಯವೇ: ಬಿಎಸ್‌ವೈ ಬಳಕೆ ಕುರಿತು ಬಿಜೆಪಿ ಲೇವಡಿ ಮಾಡಿದ ಕಾಂಗ್ರೆಸ್‌

ಬೇಕಾದಾಗ ಬಳಸಿಕೊಂಡು ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್‌ವೈ ಅವರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ? ಎಂದು ಕಾಂಗ್ರೆಸ್‌ ಕಿಡಿಕಾರಿದೆ. ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ಮಾಜಿ...

ಉಚಿತ ಯೋಜನೆಗಳು : ಈ ಬಗ್ಗೆ ಅಂತರಾಷ್ಟ್ರೀಯ ಖ್ಯಾತಿ ಪಡೆದ ಅರ್ಥಶಾಸ್ತ್ರಜ್ಞರು ಏನು ಹೇಳ್ತಾರೆ ?

ಕಾಂಗ್ರೆಸ್ ಸರ್ಕಾರ ತಂದಿರುವ ಉಚಿತ ಯೋಜನೆಗಳ ಬಗ್ಗೆ ಪರ - ವಿರೋಧದ ವಾದಗಳು ಚಾಲ್ತಿಯಲ್ಲಿವೆ. ಅವುಗಳನ್ನು ವಿರೋಧಿಸುವವರು ಬಿಟ್ಟಿ ಭಾಗ್ಯ ಅಂತ ಅವಹೇಳನ ಮಾಡೋದು ಸಾಮಾನ್ಯ. ಅಷ್ಟು ಮಾತ್ರವಲ್ಲ, ಇದರಿಂದ ದೇಶದ ಆರ್ಥಿಕತೆ...

ಮಾರುಕಟ್ಟೆಗೆ ಸರಕು ಪೂರೈಸಿದರೆ ಸಾಕೆ? ಬೇಡಿಕೆ ಸೃಷ್ಟಿ ಮಾಡೋದು ಬೇಡವೆ?

ಜಗತ್ತಿನ ಹಲವು ದೇಶಗಳು ಶ್ರಮ ಶಕ್ತಿಯನ್ನು ಅಮೂಲ್ಯ ಸಂಪತ್ತು ಎಂದು ಪರಿಗಣಿಸುತ್ತವೆ. ಆದರೆ ನಮ್ಮ ದೇಶದಲ್ಲಿ ಶ್ರಮಶಕ್ತಿಯ ಸದ್ಬಳಕೆ ಮಾಡಲಾಗದೆ ನಿರುದ್ಯೋಗ ಸಮಸ್ಯೆ ಸೃಷ್ಟಿಸಲಾಗಿದೆ. ಆರ್ಥಿಕ ತಜ್ಞ ಪ್ರೊ. ಟಿ.ಆರ್.ಚಂದ್ರಶೇಖರ್ ಅವರ ಮಾತುಗಳನ್ನು...

ಜನಪ್ರಿಯ

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ, ಪ್ರಶ್ನಿಸುವ ನಾನಲ್ಲ- ರಾವಣ

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ...

ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ...

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

Tag: Congress