ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ
ಅನ್ನಭಾಗ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಮಾತನ್ನು ಉಳಿಸಿಕೊಂಡಿದ್ದೇವೆ
ಪ್ರತಿಭಟನಾನಿತರ ಸಂಘಸಂಸ್ಥೆಗಳ ಮೇಲೆ ಪೊಲೀಸರು ಸುಳ್ಳು ಕೇಸು ದಾಖಲಿಸಿ, ಸದ್ಯ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳನ್ನು...
ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಸಿನಿಮಾದ ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಮೂವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಕೆಜಿಎಫ್ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ...
ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಜಾರಿಗೆ ಸಾಕಾಗುವಷ್ಟು ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ 5 ಕೆ.ಜಿ ಅಕ್ಕಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, 10...
5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಸದ್ಯ ತೀರ್ಮಾನಿಸಲಾಗಿದೆ
ಬಡವರ ಪರವಾಗಿ ರೂಪಿಸಿದ ಯೋಜನೆಯನ್ನು ಕೇಂದ್ರ ಧಿಕ್ಕರಿಸಿದೆ
ಅನ್ನ ಭಾಗ್ಯ ಯೋಜನೆಯಡಿ ಘೋಷಿಸಿದಂತೆ ತಲಾ 10 ಕೆಜಿ ಅಕ್ಕಿ ಕೊಡಲು ನಾವು ಈಗಲೂ ಸಿದ್ಧರಿದ್ದೇವೆ....
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿಯ ಕರೋಲ್‌ಬಾಗ್ ಮಾರುಕಟ್ಟೆಗೆ ಮಂಗಳವಾರ ಭೇಟಿ ನೀಡಿ ಮೆಕ್ಯಾನಿಕ್‌ಗಳೊಂದಿಗೆ ಬೈಕ್ ರಿಪೇರಿ ಕೆಲಸದಲ್ಲಿ ಪಾಲ್ಗೊಂಡರು.
ನಂತರ ಮೆಕ್ಯಾನಿಕ್‌ಗಳ ಜೊತೆಗೆ, ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದರು....