‘ಈ ದಿನ’ ಸಂಪಾದಕೀಯ | ಮಾನ್ಯ ಸಭಾಧ್ಯಕ್ಷ ಖಾದರ್ ಅವರು ನೂತನ ಶಾಸಕರಿಗೆ ಯಾವ ದಿಕ್ಕು ತೋರಿಸುತ್ತಿದ್ದಾರೆ?

ಅಷ್ಟಕ್ಕೂ, ಇಂತಹ ಆಧ್ಯಾತ್ಮಿಕ ವ್ಯಕ್ತಿಗಳ ಪ್ರವಚನಗಳು ಈ ತರಬೇತಿ ಕಾರ್ಯಕ್ರಮದಿಂದಾಚೆಗೆ ಶಾಸಕರಿಗೆ ಸಿಗುವುದೇ ಇಲ್ಲವೇ? ಒಂದು ವೇಳೆ, ತಮಗೆ ಅಂತಹ ಪ್ರವಚನಗಳು ಅವಶ್ಯ ಎನಿಸಿದರೆ ವೈಯಕ್ತಿಕ ನೆಲೆಯಲ್ಲಿ ಅದನ್ನು ಪಡೆದುಕೊಳ್ಳಲು ಶಾಸಕರು ಸ್ವತಂತ್ರರಲ್ಲವೇ? ಇತ್ತೀಚೆಗೆ...

ಸೋತ ಸೋಮಣ್ಣರನ್ನು ‘ಚಿಕ್ಕಪೇಟೆ ಶಾಸಕ’ರನ್ನಾಗಿ ಮಾಡಿದ ಬಿಜೆಪಿ ಸಮಾವೇಶದ ಫ್ಲೆಕ್ಸ್‌!

ಜೆ ಪಿ ನಗರದಲ್ಲಿ ಬೆಂಗಳೂರು ದಕ್ಷಿಣ ಕಾರ್ಯಕರ್ತರ ಸಮಾವೇಶ 'ಶಾಸಕರು' ಎಂಬುದರ ಬದಲು 'ಶಾಕಸರು' ಎಂದು ತಪ್ಪು ಬರಹ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಎಲ್ಲ ಕಡೆ ಎಡವಟ್ಟುಗಳ ಮೇಲೆ...

ಅಜ್ಞಾನದಿಂದಲೇ ಅಧಿಕಾರ ಕಳೆದುಕೊಂಡಿದ್ದೀರ; ಕಟೀಲ್‌ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ವಿಫಲ ಆಡಳಿತಗಾರರಿಂದ ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ ಗೃಹ ಸಚಿವ ಪರಮೇಶ್ವರ್‌ ಅವರು ಗೃಹಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಪ್ರದೀಪ್‌ ಈಶ್ವರ್‌ ಗೆದ್ದು `ಹುಚ್ಚ ವೆಂಕಟ್’ ರೀತಿ ಆಡುತ್ತಿದ್ದಾರೆ: ಸಂಸದ ಮುನಿಸ್ವಾಮಿ

ರಾಜಕೀಯ ಮೆಚ್ಯುರಿಟಿಗಾಗಿ ನನ್ನತ್ರ ಟ್ಯೂಷನ್ ಬಂದರೆ ಒಳ್ಳೆಯದು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋಲಾರ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ....

ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ : ಸಿಎಂ ಸಿದ್ದರಾಮಯ್ಯ

ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್​...

ಜನಪ್ರಿಯ

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

Tag: Congress