'ಅಗತ್ಯದಷ್ಟು ಅಕ್ಕಿ ಯಾವುದೇ ಒಂದು ರಾಜ್ಯದಿಂದ ಸಿಗುತ್ತಿಲ್ಲ'
'ನಮ್ಮ ರೈತರಲ್ಲಿ ಅಕ್ಕಿ ಇದ್ದರೆ ಖರೀದಿ ಮಾಡಲಾಗುವುದು'
ಅನ್ನ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಬೇಕಾದ ಅಕ್ಕಿ ಖರೀದಿ ಬಗ್ಗೆ ಬೇರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸಿದ್ದ ಸರ್ಕಾರದ ಮನವಿಗೆ...
ಓರ್ವ ಸಂಸದ ಲಘುವಾಗಿ ಲಂಗು-ಲಗಾಮಿಲ್ಲದೆ ಏನೇನೊ ಮಾತಾಡ್ತಾರೆ: ವಾಗ್ದಾಳಿ
ಲಘುವಾಗಿ ಮಾತನಾಡಿದ್ದರಿಂದ ಅವರ ಪಕ್ಷದ ಪರಿಸ್ಥಿತಿ ಏನಾಗಿದೆ ಎಂದು ರಾಜ್ಯ ಕಂಡಿದೆ
ಓರ್ವ ಸಂಸದ ಲಘುವಾಗಿ ಲಂಗು-ಲಗಾಮಿಲ್ಲದೆ ಏನೇನೊ ಮಾತನಾಡುತ್ತಿದ್ದಾರೆ. ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ...
ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಒಳಗೊಂಡಂತೆ ಹಲವರ ವಿರುದ್ದ ರಾಜ್ಯ...
ಸರ್ಕಾರವು ಸಾರ್ವಜನಿಕ ಆರೋಗ್ಯ ಸೇವೆಯ ಬಗ್ಗೆ ಮಾತನಾಡುತ್ತಿದ್ದರೂ ಅದರ ನೀತಿಗಳು ಮತ್ತು ಯೋಜನೆಗಳು ಮಾತ್ರ ಕೆಲವು ವರ್ಗದ ಜನತೆಗೆ ಮಾತ್ರ ದಕ್ಕುವ ರೀತಿಯ ಧೋರಣೆಯನ್ನು ಹೊಂದಿವೆ. ಇದರಿಂದಾಗಿ ಬಹಳಷ್ಟು ಜನರು ಆರೋಗ್ಯ ಸೇವೆಯಿಂದ...
ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ?
ಕರ್ನಾಟಕವನ್ನು ದುಷ್ಟಶಕ್ತಿ ಮುಕ್ತ ರಾಜ್ಯ ಮಾಡುತ್ತೇವೆ: ಪ್ರಿಯಾಂಕ್
"ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ? ಅಂದಹಾಗೆ, ಕಲಬುರಗಿಯಲ್ಲಿ ಪೇದೆ ಕೊಂದವನು ನಿಮ್ಮ ಪಕ್ಷದ ಕಾರ್ಯಕರ್ತ ಎಂಬುದನ್ನು ರವಿಕುಮಾರ್ ಅವರನ್ನು...