ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜೊತೆ ನಾನೇ ಖುದ್ದು ಮಾತಾಡಿದ್ದೇನೆ. ತಮ್ಮ ರಾಜ್ಯದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದು ಅವರು ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿ ವಂದಿತಾ...
ಶಾಸಕ ಯು ಟಿ ಖಾದರ್ ಅವರು ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಹಾಕಿದ್ದ ಫ್ಲೆಕ್ಸ್ಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜ್ಕುಮಾರ್ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ....
'ಗೃಹಜ್ಯೋತಿ' ಯೋಜನೆಯ ಸೌಲಭ್ಯ ಪಡೆಯುವಲ್ಲಿ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಸ್ಪಷ್ಟನೆ ನೀಡಿದೆ.
ಬಾಡಿಗೆದಾರರು ಮತ್ತು ಇತರೆ ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಲು ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಜೋಡಣೆ ಮಾಡಿದರೆ ಸಾಕು...
ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ
'ಲಿಂಗಾಯತ ಸಮುದಾಯವನ್ನು ಬಿಜೆಪಿ ಗೌರವದಿಂದಲೇ ನೋಡಿದೆ'
ಲಿಂಗಾಯತ ಸಮುದಾಯವನ್ನು ಬಿಜೆಪಿ ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ನಮ್ಮ ಪಕ್ಷದ ವಿಚಾರದಲ್ಲಿ ನೀವು ತಲೆ ಹಾಕುವ ಅವಶ್ಯಕತೆ...